Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

Share
1 Min Read
SHARE

newsics.com | ನ್ಯೂಸಿಕ್ಸ್

ನಾಸಿಕ್: ಟಿಸಿಎಸ್ ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಆರೋಪ ಪ್ರಕರಣದಲ್ಲಿ ಆರೋಪಿ ಹಾಗೂ ಗರ್ಭಿಣಿ ನಿದಾ ಖಾನ್‌ಗೆ ಸ್ಥಳೀಯ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಸ್ಥೆಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಹಾಗೂ ಆರೋಪಿತ ಧರ್ಮಾಂತರ ಪ್ರಕರಣದಲ್ಲಿ ಆರೋಪಿ ನಿದಾ ಖಾನ್ ಅವರಿಗೆ ನಾಸಿಕ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯ ನಿದಾ ಖಾನ್ ಅವರಿಗೆ 75,000 ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಒಬ್ಬ ಶ್ಯೂರಿಟಿ ಷರತ್ತಿನೊಂದಿಗೆ ಜಾಮೀನು ನೀಡಿತು.

ಆರೋಪಿ ಗರ್ಭಿಣಿ ಎಂಬ ಕಾರಣ ನೀಡಿ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜೈಲಿನಲ್ಲಿ ಹೆರಿಗೆ ಯಾವುದೇ ಮಹಿಳೆಗೆ ಅಸಹನೀಯ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಭಗವಾನ್ ಶ್ರೀಕೃಷ್ಣನ ಜನನದ ಸಂದರ್ಭವನ್ನು ಉಲ್ಲೇಖಿಸಿ ನ್ಯಾಯಾಲಯ ಹೋಲಿಕೆ ಮಾಡಿದ್ದು, “ಭಗವಾನ್ ಶ್ರೀಕೃಷ್ಣನ ಜನನದ ಸಂದರ್ಭದಂತೆ ಜೈಲಿನಲ್ಲಿ ಮಗುವಿಗೆ ಜನ್ಮ ನೀಡಬೇಕಾಗುವ ನೋವು ಹಾಗೂ ಅದಕ್ಕೆ ಸಂಬಂಧಿಸಿದ ಸಾಮಾಜಿಕ ಕಳಂಕವನ್ನು ಯಾವುದೇ ಮಹಿಳೆ ಸಹಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಇಂತಹ ವೇದನಾಮಯ ಪರಿಸ್ಥಿತಿಯನ್ನು ತಪ್ಪಿಸಲು ಹಾಗೂ ಜನಿಸಲಿರುವ ಮಗುವಿನ ಸುರಕ್ಷಿತ ಸ್ವಾಗತ ಮತ್ತು ಸಮಗ್ರ ಹಿತದೃಷ್ಟಿಯಿಂದ ಆರೋಪಿಗೆ ನ್ಯಾಯಾಂಗ ವಿವೇಚನೆಯ ಆಧಾರದ ಮೇಲೆ ಜಾಮೀನು ನೀಡುವುದು ನ್ಯಾಯೋಚಿತ,” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

TAGGED:TCS sexual harassment case: Bail for pregnant Nidha Khan
Share This Article
Facebook Twitter Copy Link Print
Previous Article Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ
Next Article Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

Popular Posts

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read
ಕರ್ನಾಟಕಆರೋಗ್ಯದೇಶಪ್ರಮುಖ

Diabetes weekly Insulin ಮಧುಮೇಹಿಗಳಿಗೆ ಸಿಹಿ ಸುದ್ದಿ: ಅತ್ಯಾಧುನಿಕ ವೀಕ್ಲಿ ಇನ್ಸುಲಿನ್ ಬಿಡುಗಡೆ, ದೇಶದ ಡಯಾಬಿಟಿಸ್ ಚಿಕಿತ್ಸೆಯಲ್ಲಿ ಭಾರೀ‌ ಬದಲಾವಣೆ ನಿರೀಕ್ಷೆ

2 Min Read
ಕರ್ನಾಟಕದೇಶಪ್ರಮುಖ

BSNL ಕ್ರಾಂತಿಕಾರಕ ಮೊಬೈಲ್ ಬಿಡುಗಡೆ ಮಾಡಿದ ಬಿಎಸ್‌ಎನ್‌ಎಲ್! ಇದು ಅಂತಿಂಥ ಪೋನ್ ಅಲ್ಲ, ಬೆಲೆಯೂ ಕಡಿಮೆಯಿಲ್ಲ

2 Min Read
ಕರ್ನಾಟಕಪ್ರಮುಖ

Female student dies ಶಿಕ್ಷಕಿ ಬೈದಿದ್ದಕ್ಕೆ ಜೀವ ಕಳೆದುಕೊಂಡ ಎಂಟನೇ ತರಗತಿ ವಿದ್ಯಾರ್ಥಿನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?