TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

newsics.com | ನ್ಯೂಸಿಕ್ಸ್ ನಾಸಿಕ್: ಟಿಸಿಎಸ್ ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಆರೋಪ ಪ್ರಕರಣದಲ್ಲಿ ಆರೋಪಿ ಹಾಗೂ ಗರ್ಭಿಣಿ ನಿದಾ ಖಾನ್‌ಗೆ ಸ್ಥಳೀಯ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಸ್ಥೆಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಹಾಗೂ ಆರೋಪಿತ ಧರ್ಮಾಂತರ ಪ್ರಕರಣದಲ್ಲಿ ಆರೋಪಿ ನಿದಾ ಖಾನ್ ಅವರಿಗೆ ನಾಸಿಕ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ನಿದಾ ಖಾನ್ ಅವರಿಗೆ 75,000 ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಒಬ್ಬ ಶ್ಯೂರಿಟಿ ಷರತ್ತಿನೊಂದಿಗೆ … Continue reading TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು