CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

newsics.com| ನ್ಯೂಸಿಕ್ಸ್ ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಅದರಷ್ಟೇ ತಮ್ಮ ಕುಟುಂಬಕ್ಕೂ ಸಮಯ ನೀಡಲು ಪ್ರಯತ್ನಿಸುತ್ತಾರೆ. ಸಿಎಂ ರೇವಂತ್ ರೆಡ್ಡಿ ತಮ್ಮ ಮೊಮ್ಮಗನಿಗಾಗಿ ಪೂರಿ ತಯಾರಿಸಲು ಅಡುಗೆಮನೆ ಸೇರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಎಂ ರೇವಂತ್ ರೆಡ್ಡಿ ಸ್ವತಃ ಅಡುಗೆಮನೆಗೆ ಹೋಗಿ ತಮ್ಮ ಮೊಮ್ಮಗನನ್ನು ಅಡುಗೆಮನೆಯ ಕಟ್ಟೆಯ ಮೇಲೆ ಕೂರಿಸಿಕೊಂಡು ಪೂರಿಗಳನ್ನು ತಯಾರಿಸುವ ವಿಡಿಯೋ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಮೊಮ್ಮಗನಿಗಾಗಿ ಸಮಯ ಮೀಸಲಿಟ್ಟ ಸಿಎಂ ರೇವಂತ್ ರೆಡ್ಡಿ … Continue reading CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ