Court Order ಗಾಂಜಾ ಸೇವಿಸಿದ ಯುವಕನಿಂದಲೇ ಶಾಲೆಯಲ್ಲಿ ಜಾಗೃತಿ ಪಾಠ! ಗಮನ ಸೆಳೆದ ಕೋರ್ಟ್ ಆದೇಶ
newsics.com | ನ್ಯೂಸಿಕ್ಸ್ ಗಂಗಾವತಿ: ಗಾಂಜಾ ಸೇವಿಸಿದ ಪ್ರಕರಣದಲ್ಲಿ ಪೊಲೀಸರ ವಶಕ್ಕೆ ಸಿಕ್ಕ ಯುವಕನೊಬ್ಬನಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ನಾಗೇಶ ಪಾಟೀಲ್ ಅವರು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಿದ್ದಾರೆ. ಜತೆಗೆ ಸರ್ಕಾರಿ ಶಾಲೆ-ಕಾಲೇಜುಗಳಿಗೆ ಹೋಗಿ ಅಲ್ಲಿನ ಮಕ್ಕಳಿಗೆ ಗಾಂಜಾ ಸೇವನೆಯ ದುಷ್ಪಪರಿಣಾಮ, ಆರೋಗ್ಯ, ಮೆದುಳಿನ ಮೇಲಾಗುವ ಪರಿಣಾಮ ವಿವರಿಸಿ ಜಾಗೃತಿ ಮೂಡಿಸುವಂತೆ ಆದೇಶ ನೀಡುವ ಮೂಲಕ ನ್ಯಾಯಾಲಯ ಗಮನ ಸೆಳೆದಿದೆ. ಯಾವುದಾದರೂ ಅಪರಾಧ ಪ್ರಕರಣಗಳಲ್ಲಿ ಅಪರಾಧಿಗಳಿಗೆ ದಂಡ ಹಾಕುವ ಅಥವಾ ಜೈಲು ಶಿಕ್ಷೆ … Continue reading Court Order ಗಾಂಜಾ ಸೇವಿಸಿದ ಯುವಕನಿಂದಲೇ ಶಾಲೆಯಲ್ಲಿ ಜಾಗೃತಿ ಪಾಠ! ಗಮನ ಸೆಳೆದ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed