Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ
ಪ್ರಮುಖCrimeಕರ್ನಾಟಕ

Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೀಟರ್ ಬಡ್ಡಿ ಕಿರುಕುಳ ಮತ್ತು ಸಾಲದ ಸುಳಿಗೆ ಸಿಲುಕಿ ಆಟೋ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.

ಜೀ ಯೌಸುಫ್ ಜಮಾಲ್‌ದ್ದಿನ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಂದು ಸಂಜೆ ಸುಮಾರು 4 ಗಂಟೆಯ ಸುಮಾರಿಗೆ ಈ ದಾರುಣ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ನೇಹಿತರಿಗೆ ವಿಡಿಯೋ ಕಳುಹಿಸಿ ಆತ್ಮಹತ್ಯೆ

ಯೌಸುಫ್ ಜಮಾಲ್‌ದ್ದಿನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಾನು ವಿಷ ಕುಡಿಯುವ ದೃಶ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋವನ್ನು ತಮ್ಮ ಸ್ನೇಹಿತರಿಗೆ ರವಾನಿಸಿದ್ದಾರೆ. ಆ ವಿಡಿಯೋದಲ್ಲಿ ತಾವು ಮಾಡಿಕೊಂಡಿದ್ದ ಸಾಲದ ವಿವರ ಹಾಗೂ ಸಕಾಲಕ್ಕೆ ಬಡ್ಡಿ ಕಟ್ಟದಿದ್ದಾಗ ಹಣ ನೀಡಿದವರು ನೀಡುತ್ತಿದ್ದ ಅತಿಯಾದ ಕಿರುಕುಳದ ಬಗ್ಗೆ ಕಣ್ಣೀರು ಹಾಕುತ್ತಾ ಅಳಲು ತೋಡಿಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಆಟೋ ಚಾಲಕನ ಸಾವಿಗೆ ಕಾರಣವಾದ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ತನಿಖೆಯನ್ನು ಕೈಗೊಂಡಿದ್ದಾರೆ.

LPG Gas ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರೇ ಗಮನಿಸಿ: ಜಾರಿಗೆ ಬಂತು ಹೊಸ ನಿಯಮ; ಈ ಕೆಲಸ ಮಾಡದಿದ್ರೆ ಸಿಗಲ್ಲ ಎಲ್‌ಪಿಜಿ

TAGGED:#Bangalore #Crime #auto driver #loan harassment
Share This Article
Facebook Twitter Copy Link Print
Previous Article LPG Gas ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರೇ ಗಮನಿಸಿ: ಜಾರಿಗೆ ಬಂತು ಹೊಸ ನಿಯಮ; ಈ ಕೆಲಸ ಮಾಡದಿದ್ರೆ ಸಿಗಲ್ಲ ಎಲ್‌ಪಿಜಿ
Next Article Air Quality ಇತಿಹಾಸದಲ್ಲೇ ಅಪರೂಪದ ದಾಖಲೆ: 3 ವರ್ಷಗಳ ಬಳಿಕ ಕನಿಷ್ಠ ಮಟ್ಟಕ್ಕೆ ಕುಸಿದ ವಾಯುಮಾಲಿನ್ಯ

Popular Posts

Air Quality ಇತಿಹಾಸದಲ್ಲೇ ಅಪರೂಪದ ದಾಖಲೆ: 3 ವರ್ಷಗಳ ಬಳಿಕ ಕನಿಷ್ಠ ಮಟ್ಟಕ್ಕೆ ಕುಸಿದ ವಾಯುಮಾಲಿನ್ಯ

1 Min Read

Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ

1 Min Read

LPG Gas ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರೇ ಗಮನಿಸಿ: ಜಾರಿಗೆ ಬಂತು ಹೊಸ ನಿಯಮ; ಈ ಕೆಲಸ ಮಾಡದಿದ್ರೆ ಸಿಗಲ್ಲ ಎಲ್‌ಪಿಜಿ

2 Min Read

Smartphone Privacy ಹೋಟೆಲ್ ರೂಮ್‌ಗೆ ಹೋಗುವ ಮುನ್ನ ಮೊಬೈಲ್‌ನಲ್ಲಿ ಈ 4 ಸೆಟ್ಟಿಂಗ್ಸ್ ಆಫ್ ಮಾಡಿ; ಇಲ್ಲದಿದ್ದರೆ ಲೀಕ್ ಆಗಬಹುದು ನಿಮ್ಮ ಪರ್ಸನಲ್ ಲೈಫ್

2 Min Read

You Might Also Like

ಪ್ರಮುಖಕರ್ನಾಟಕ

Gruha Jyothi ಗೃಹ ಜ್ಯೋತಿ ಆ್ಯಪ್ ಓಪನ್ ಆಗ್ತಿಲ್ಲವೇ? ಚಿಂತೆ ಬೇಡ, ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಪರ್ಯಾಯ ದಾರಿ

2 Min Read
ಪ್ರಮುಖದೇಶ

Gold Price 10 ಗ್ರಾಂ ಚಿನ್ನದ ಉಂಗುರಕ್ಕೆ ಮೇಕಿಂಗ್ ಚಾರ್ಜ್ ಸೇರಿ ಬಿಲ್ ಎಷ್ಟಾಗುತ್ತೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

2 Min Read
ದೇಶಪ್ರಮುಖವಿದೇಶ

​Modi- Newzealand 4 ದಶಕ ಬಳಿಕ ನ್ಯೂಜಿಲ್ಯಾಂಡ್‌ಗೆ ಭಾರತದ ಪ್ರಧಾನಿ ಭೇಟಿ: ಆಕ್ಲೆಂಡ್‌ ತಲುಪಿದ ಮೋದಿ

1 Min Read
ಪ್ರಮುಖಕರ್ನಾಟಕ

Dog Attack ಕರ್ತವ್ಯದಲ್ಲಿದ್ದ ಬಿಎಲ್‌ಒ ಮೇಲೆ ಮುಗಿಬಿದ್ದ ಸಾಕು ನಾಯಿ; ಆಸ್ಪತ್ರೆಗೆ ದಾಖಲು

0 Min Read

Social Networks

Facebook-f Instagram Twitter
Welcome Back!

Sign in to your account

Lost your password?