Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ
newsics.com | ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೀಟರ್ ಬಡ್ಡಿ ಕಿರುಕುಳ ಮತ್ತು ಸಾಲದ ಸುಳಿಗೆ ಸಿಲುಕಿ ಆಟೋ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ. ಜೀ ಯೌಸುಫ್ ಜಮಾಲ್‌ದ್ದಿನ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಂದು ಸಂಜೆ ಸುಮಾರು 4 ಗಂಟೆಯ ಸುಮಾರಿಗೆ ಈ ದಾರುಣ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ನೇಹಿತರಿಗೆ ವಿಡಿಯೋ ಕಳುಹಿಸಿ ಆತ್ಮಹತ್ಯೆ ಯೌಸುಫ್ ಜಮಾಲ್‌ದ್ದಿನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಾನು ವಿಷ ಕುಡಿಯುವ ದೃಶ್ಯವನ್ನು … Continue reading Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ
Copy and paste this URL into your WordPress site to embed
Copy and paste this code into your site to embed