Ayodhya scam effect ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಹುಂಡಿಗೆ ಸಿಸಿಟಿವಿ ಕಣ್ಗಾವಲು: ಸಿಎಂ ಡಿಕೆ

newsics.com | ನ್ಯೂಸಿಕ್ಸ್ ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಅಂಥ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ  ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ ಸಿಎಂ, ‘ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಈ ಕ್ಯಾಮೆರಾಗಳನ್ನು ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಪೊಲೀಸ್‌ ಠಾಣೆಗಳಿಗೆ ನೇರ … Continue reading Ayodhya scam effect ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಹುಂಡಿಗೆ ಸಿಸಿಟಿವಿ ಕಣ್ಗಾವಲು: ಸಿಎಂ ಡಿಕೆ