Gold Price 10 ಗ್ರಾಂ ಚಿನ್ನದ ಉಂಗುರಕ್ಕೆ ಮೇಕಿಂಗ್ ಚಾರ್ಜ್ ಸೇರಿ ಬಿಲ್ ಎಷ್ಟಾಗುತ್ತೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

newsics.com | ನ್ಯೂಸಿಕ್ಸ್ ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರಿಳಿತ ಹಾಗೂ ಡಾಲರ್ ಮೌಲ್ಯದ ಪ್ರಭಾವದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮಹತ್ವದ ಬದಲಾವಣೆಯಾಗಿದೆ. ನೀವು ಇಂದು ಆಭರಣ ಖರೀದಿಗೆ ಪ್ಲಾನ್ ಮಾಡುತ್ತಿದ್ದರೆ, ಅಂಗಡಿಗೆ ಹೋಗುವ ಮುನ್ನ ಜಿಎಸ್‌ಟಿ ಹಾಗೂ ಮೇಕಿಂಗ್ ಚಾರ್ಜ್ ಸೇರಿದ ನಂತರದ ಅಂತಿಮ ಬೆಲೆ ಎಷ್ಟು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಗುರುವಾರ ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡುಬಂದಿತ್ತು. ಇನ್ನು ಜುಲೈ 10ರ ಇಂದಿನ ಮಾರುಕಟ್ಟೆ ದರದ ಪ್ರಕಾರ, ಶೇ. … Continue reading Gold Price 10 ಗ್ರಾಂ ಚಿನ್ನದ ಉಂಗುರಕ್ಕೆ ಮೇಕಿಂಗ್ ಚಾರ್ಜ್ ಸೇರಿ ಬಿಲ್ ಎಷ್ಟಾಗುತ್ತೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ