Crime Case ವರದಕ್ಷಿಣೆ ಕಿರುಕುಳ, ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ವಿವಾಹಿತೆ ಆತ್ಮಹ*ತ್ಯೆ

newsics.com | ನ್ಯೂಸಿಕ್ಸ್ ಹಾವೇರಿ: ಪತಿಯ ಅಕ್ರಮ ಸಂಬಂಧ ಹಾಗೂ ಅತ್ತೆ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. ರಾಣೇಬೆನ್ನೂರಿನ ಸೀಮಾ ಭಾನು ಕಂಬಳಿ (25) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಸೀಮಾ ಭಾನು ಅವರಿಗೆ ಮೂರು ವರ್ಷಗಳ ಹಿಂದೆಯಷ್ಟೇ ಅಬ್ರಾರ ಕಂಬಳಿ ಎಂಬಾತನೊಂದಿಗೆ ವಿವಾಹವಾಗಿತ್ತು. ಆದರೆ, ಮದುವೆಯಾದ ಕೆಲವೇ ದಿನಗಳಿಂದ ಪತಿ ಹಾಗೂ ಆತನ ಕುಟುಂಬಸ್ಥರು ಹೆಚ್ಚುವರಿ ವರದಕ್ಷಿಣೆ ತರುವಂತೆ … Continue reading Crime Case ವರದಕ್ಷಿಣೆ ಕಿರುಕುಳ, ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ವಿವಾಹಿತೆ ಆತ್ಮಹ*ತ್ಯೆ