Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ‌ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?
ಕರ್ನಾಟಕಕೃಷಿಪ್ರಮುಖ

Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ‌ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಸುರಿಯುತ್ತಿರುವ ಮಳೆಗೆ ಸದ್ಯದಲ್ಲೇ ಬ್ರೇಕ್ ಬೀಳಲಿದೆ ಎಂಬ ಮುನ್ಸೂಚನೆಯನ್ನು ನೀಡಿವೆ. ಇನ್ನೆರಡು ದಿನಗಳ ಕಾಲ ಮಾತ್ರ ರಾಜ್ಯಾದ್ಯಂತ ಅಬ್ಬರದ ಮಳೆಯಾಗಲಿದ್ದು, ಆ ಬಳಿಕ ಮಳೆರಾಯ ಮಂಕಾಗಲಿದ್ದಾನೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ತಿಳಿಸಿದ್ದಾರೆ.

ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ಮಲೆನಾಡಿನ ಒಟ್ಟು 7 ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಮಳೆಯೊಂದಿಗೆ ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜುಲೈ 10ರಂದು ಕರಾವಳಿ ಹಾಗೂ ಘಟ್ಟ ಪ್ರದೇಶಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಆದರೆ, ಜುಲೈ 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕ್ಷೀಣಿಸಲಿದ್ದು, ಒಣಹವೆ ಮೂಡುವ ಸಾಧ್ಯತೆ ಹೆಚ್ಚಿದೆ ಎಂದು ಡಾ. ಲತಾ ಸ್ಪಷ್ಟಪಡಿಸಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆ ಇರುವುದಿಲ್ಲ ಎಂದು ಹೇಳಿದ್ದಾರೆ.

Diabetes weekly Insulin ಮಧುಮೇಹಿಗಳಿಗೆ ಸಿಹಿ ಸುದ್ದಿ: ಅತ್ಯಾಧುನಿಕ ವೀಕ್ಲಿ ಇನ್ಸುಲಿನ್ ಬಿಡುಗಡೆ, ದೇಶದ ಡಯಾಬಿಟಿಸ್ ಚಿಕಿತ್ಸೆಯಲ್ಲಿ ಭಾರೀ‌ ಬದಲಾವಣೆ ನಿರೀಕ್ಷೆ

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

BSNL ಕ್ರಾಂತಿಕಾರಕ ಮೊಬೈಲ್ ಬಿಡುಗಡೆ ಮಾಡಿದ ಬಿಎಸ್‌ಎನ್‌ಎಲ್! ಇದು ಅಂತಿಂಥ ಪೋನ್ ಅಲ್ಲ, ಬೆಲೆಯೂ ಕಡಿಮೆಯಿಲ್ಲ

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

 

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

TAGGED:Heavy rain for the next two days in the state: what next? What did the weatherman say?
Share This Article
Facebook Twitter Copy Link Print
Previous Article Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ
Next Article Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ

Popular Posts

River connection ಕೃಷ್ಣ, ಕಾವೇರಿ, ಗೋದಾವರಿ ಜೋಡಣೆಗೆ ಸಮ್ಮತಿ, 1 ಲಕ್ಷ ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ: ಸಿಎಂ

1 Min Read

Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ

2 Min Read

Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ‌ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?

1 Min Read

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

You Might Also Like

ದೇಶಪ್ರಮುಖ

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read
ದೇಶಪ್ರಮುಖವೈರಲ್

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖವಿದೇಶ

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read
ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?