Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಸುರಿಯುತ್ತಿರುವ ಮಳೆಗೆ ಸದ್ಯದಲ್ಲೇ ಬ್ರೇಕ್ ಬೀಳಲಿದೆ ಎಂಬ ಮುನ್ಸೂಚನೆಯನ್ನು ನೀಡಿವೆ. ಇನ್ನೆರಡು ದಿನಗಳ ಕಾಲ ಮಾತ್ರ ರಾಜ್ಯಾದ್ಯಂತ ಅಬ್ಬರದ ಮಳೆಯಾಗಲಿದ್ದು, ಆ ಬಳಿಕ ಮಳೆರಾಯ ಮಂಕಾಗಲಿದ್ದಾನೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ತಿಳಿಸಿದ್ದಾರೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ಮಲೆನಾಡಿನ ಒಟ್ಟು 7 ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. … Continue reading Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed