Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ
newsics.com | ನ್ಯೂಸಿಕ್ಸ್ ಗುವಾಂಕ್ಸಿ: ಚೀನಾದ ಗುವಾಂಗ್‌ಕ್ಸಿ ಪ್ರಾಂತ್ಯದಲ್ಲಿರುವ ಹಾವು ಸಾಕಾಣಿಕೆ ಕೇಂದ್ರವೊಂದು ಪ್ರವಾಹದಲ್ಲಿ ಮುಳುಗಡೆಯಾಗಿದೆ. ಇದರಿಂದಾಗಿ ನೂರಾರು ಹಾವುಗಳು ತಪ್ಪಿಸಿಕೊಂಡು ನೀರಿನಲ್ಲಿ ಈಜಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ‘ಮೇಸಕ್’ ಚಂಡಮಾರುತದಿಂದ ಉಂಟಾದ ಪ್ರವಾಹದಿಂದ ಈ ಅವಘಡ ಸಂಭವಿಸಿದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆಗಿಳಿದಿವೆ. ಈ ದೃಶ್ಯಗಳು ನೆಟ್ಟಿಗರಲ್ಲಿ ಭಯ ಮತ್ತು ಚರ್ಚೆಯನ್ನು ಹುಟ್ಟುಹಾಕಿವೆ. ಚೀನಾದ ದಕ್ಷಿಣ ಭಾಗದಲ್ಲಿ ನೂರಾರು ಹಾವುಗಳು ಪ್ರವಾಹದ ನೀರಿನಲ್ಲಿ ಈಜುತ್ತಿರುವ ಒಂದು ಭಯಾನಕ ವಿಡಿಯೋ ವೈರಲ್ ಆಗಿದೆ. ಈ … Continue reading Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed