Voter Id Case ಪ್ರಕಾಶ್ ರಾಜ್‌ಗೆ ಬಿಗ್ ರಿಲೀಫ್: ವೋಟರ್ ಐಡಿ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು

newsics.com | ನ್ಯೂಸಿಕ್ಸ್ ಬೆಂಗಳೂರು: ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪ ಎದುರಿಸುತ್ತಿರುವ ಸಿನಿಮಾ ನಟ ಪ್ರಕಾಶ್ ರಾಜ್ ಅವರಿಗೆ ಬೆಂಗಳೂರಿನ ಕೋರ್ಟ್ ಜಾಮೀನು ನೀಡಿದೆ. ದಿಲೀಪ್ ರಾಜ್ ಎಂಬುವವರು ಪ್ರಕಾಶ್ ರಾಜ್ ವಿರುದ್ಧ ಕಾನೂನು ಬಾಹಿರವಾಗಿ ನಾಲ್ಕು ವೋಟರ್ ಐಡಿ ಇಟ್ಟುಕೊಂಡಿದ್ದಾರೆ ಎಂದು ಖಾಸಗಿ ದೂರು ನೀಡಿದ್ದರು. ಇದನ್ನು ಪರಿಶೀಲಿಸಿದ ಬೆಂಗಳೂರಿನ 48ನೇ ಎಸಿಜೆಎಂ ನ್ಯಾಯಾಲಯವು ನಟನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿತ್ತು. ಕೋರ್ಟ್‌ಗೆ ಹಾಜರಾದ ನಟ ಈ ಮುಂಚೆ … Continue reading Voter Id Case ಪ್ರಕಾಶ್ ರಾಜ್‌ಗೆ ಬಿಗ್ ರಿಲೀಫ್: ವೋಟರ್ ಐಡಿ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು