Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minor Girl now mother ಹುಬ್ಬಳ್ಳಿಯ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ 14ರ ಬಾಲಕಿ! ಕಿಮ್ಸ್‌ಗೆ ದಾಖಲು, ವೈದ್ಯರು ಹೇಳಿದ್ದೇನು?
ಕರ್ನಾಟಕಪ್ರಮುಖ

Minor Girl now mother ಹುಬ್ಬಳ್ಳಿಯ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ 14ರ ಬಾಲಕಿ! ಕಿಮ್ಸ್‌ಗೆ ದಾಖಲು, ವೈದ್ಯರು ಹೇಳಿದ್ದೇನು?

Share
1 Min Read
SHARE

newsics.com | ನ್ಯೂಸಿಕ್ಸ್

ಹುಬ್ಬಳ್ಳಿ,: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತೀವ್ರ ಆಘಾತ ಮೂಡಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಕೇವಲ 14 ವರ್ಷ 3 ತಿಂಗಳ ಪ್ರಾಯದ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಬಾಲಕಿಯ ವಯಸ್ಸು ತೀರಾ ಚಿಕ್ಕದಾಗಿರುವುದರಿಂದ ಆಕೆಗೆ ಸದ್ಯ ಕಿಮ್ಸ್ ಆಸ್ಪತ್ರೆಯ ಅತ್ಯಂತ ಸುರಕ್ಷಿತವಾದ ‘ನಿರ್ಭಯಾ ವಾರ್ಡ್’ನಲ್ಲಿ (Nirbhaya Ward) ವಿಶೇಷ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.

ಕಿಮ್ಸ್ ಸಹಾಯಕ ವೈದ್ಯಕೀಯ ಅಧೀಕ್ಷಕರಾದ ಡಾ. ರಾಜಶೇಖರ ದ್ಯಾಬೇರಿ ಅವರು ಈ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. “ಜುಲೈ 8ರಂದು ಈ ಅಪ್ರಾಪ್ತ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ. ಬಾಲಕಿಗೆ ಮನೆಯಲ್ಲಿಯೇ ಹೆರಿಗೆಯಾಗಿರುವ ಪ್ರಾಥಮಿಕ ಮಾಹಿತಿ ನಮಗೆ ಲಭ್ಯವಾಗಿದೆ. ಸದ್ಯಕ್ಕೆ ತಾಯಿ (ಅಪ್ರಾಪ್ತೆ) ಮತ್ತು ನವಜಾತ ಶಿಶು ಇಬ್ಬರೂ ಆರೋಗ್ಯವಾಗಿದ್ದಾರೆ,” ಎಂದು ವೈದ್ಯರು ತಿಳಿಸಿದ್ದಾರೆ.

ಆಶ್ಚರ್ಯಕರ ಮತ್ತು ಅನುಮಾನಾಸ್ಪದ ಸಂಗತಿಯೆಂದರೆ, ಬಾಲಕಿ ಗರ್ಭಿಣಿಯಾಗಿದ್ದ ವಿಷಯವಾಗಲಿ ಅಥವಾ ಆಕೆಗೆ ಹೆರಿಗೆಯಾಗಿರುವ ಕುರಿತಾಗಲಿ ಪೋಷಕರು ಆಸ್ಪತ್ರೆಯ ಇಲಾಖೆಗೆ ಮುಂಚಿತವಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ. ಅಷ್ಟೇ ಅಲ್ಲ, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ಅಪ್ರಾಪ್ತ ಬಾಲಕಿಯ ಜತೆ ಆಕೆಯ ಪಾಲಕರು ಯಾರೂ ಇಲ್ಲದಿರುವುದು ಇಡೀ ಪ್ರಕರಣದ ಸುತ್ತ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ಕೂಡ ನೀಡಲಾಗಿದೆ.

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

TAGGED:A 14-year-old girl who gave birth to a child at home in Hubli! Admitted to Kim's
Share This Article
Facebook Twitter Copy Link Print
Previous Article Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ
Next Article Ayodhye scam ಇನ್ಮುಂದೆ ಅಯೋಧ್ಯೆ ಹುಂಡಿ ಹಣ ಎಣಿಸುವವರಿಗೆ ಜೇಬೇ ಇರದ ದಿರಿಸು! 23 ಸಿಬ್ಬಂದಿ ರಾಜೀನಾಮೆ ನೀಡಿದ್ದೇಕೆ?

Popular Posts

Coffee date after divorce ವಿಚ್ಛೇದನದ ಬೆನ್ನಲ್ಲೇ ಕಾಫಿ ಡೇಟ್, ಕೋರ್ಟ್ ಆವರಣದಲ್ಲೇ ರೀಲ್ಸ್: ಶಿವಮೊಗ್ಗ ದಂಪತಿಯ ವಿಲಕ್ಷಣ ನಡೆ ವೈರಲ್!

1 Min Read

Misbehave with female students ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ ಕಂಡಕ್ಟರ್ ಬಂಧನ

2 Min Read

WhatsApp popularity ಈಗ ಎಲ್ಲವೂ ವಾಟ್ಸಾಪ್‌ನಲ್ಲೇ ಸಿಗುತ್ತೆ! ಹಾಯ್ ಅಂದ್ರೆ ಸಾಕು

2 Min Read

Ayodhye scam ಇನ್ಮುಂದೆ ಅಯೋಧ್ಯೆ ಹುಂಡಿ ಹಣ ಎಣಿಸುವವರಿಗೆ ಜೇಬೇ ಇರದ ದಿರಿಸು! 23 ಸಿಬ್ಬಂದಿ ರಾಜೀನಾಮೆ ನೀಡಿದ್ದೇಕೆ?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read
ಪ್ರಮುಖCrimeಕರ್ನಾಟಕ

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

1 Min Read
ಪ್ರಮುಖಮನರಂಜನೆ

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

1 Min Read
ಪ್ರಮುಖCrimeಕರ್ನಾಟಕ

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?