Ceremonial Code ರಾಷ್ಟ್ರಗೀತೆ, ರಾಷ್ಟ್ರೀಯ ಗೀತೆ ಗಾಯನಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಕಡ್ಡಾಯ ಪಾಲನೆಗೆ ಸೂಚನೆ

newsics.com | ನ್ಯೂಸಿಕ್ಸ್ ನವದೆಹಲಿ: ದೇಶದ ರಾಷ್ಟ್ರಗೀತೆ (ಜನ ಗಣ ಮನ) ಮತ್ತು ರಾಷ್ಟ್ರೀಯ ಗೀತೆ (ವಂದೇ ಮಾತರಂ) ಯನ್ನು ಹಾಡುವ ಹಾಗೂ ನುಡಿಸುವ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು (MHA) ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸರ್ಕಾರದ ಸಚಿವಾಲಯಗಳಿಗೆ ಹೊಸದಾಗಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಜಾರಿಗೊಳಿಸಿದೆ. ಜುಲೈ 9 ರಂದು ಹೊರಡಿಸಲಾದ ಈ ಅಧಿಕೃತ ಸುತ್ತೋಲೆಯಲ್ಲಿ, ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯನ್ನು ಗೌರವಿಸುವ ಹಾಗೂ ಪ್ರಸ್ತುತಪಡಿಸುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. … Continue reading Ceremonial Code ರಾಷ್ಟ್ರಗೀತೆ, ರಾಷ್ಟ್ರೀಯ ಗೀತೆ ಗಾಯನಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಕಡ್ಡಾಯ ಪಾಲನೆಗೆ ಸೂಚನೆ