Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

newsics.com | ನ್ಯೂಸಿಕ್ಸ್Contentsಷೇರು ಮಾರುಕಟ್ಟೆಯಲ್ಲಿ ನಷ್ಟದ ಶಂಕೆಪೊಲೀಸ್ ತನಿಖೆ ಆರಂಭ ಕೊಡಗು: ಯುವಕನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ನಡೆದಿದೆ. ಷೇರು ಮಾರುಕಟ್ಟೆಯಲ್ಲಿ ನಷ್ಟದ ಶಂಕೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು ಕುಂಬಳದಾಳು ನಿವಾಸಿ ಕವನ್ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಕವನ್ ಇತ್ತೀಚೆಗೆ ಸ್ಟಾಕ್ ಮಾರ್ಕೆಟ್ (Stock Market) ಅಂದರೆ ಷೇರು ಮಾರುಕಟ್ಟೆಯಲ್ಲಿ ದೊಡ್ಡ ಪ್ರಮಾಣದ ಹಣವನ್ನು ಹೂಡಿಕೆ ಮಾಡಿದ್ದರು … Continue reading Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು