Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್
ಪ್ರಮುಖಮನರಂಜನೆ

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

Share
1 Min Read
SHARE

newsics.com | ನ್ಯೂಸಿಕ್ಸ್

ಮುಂಬೈ: ಚಿತ್ರಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ಜುಲೈ 24 ರಂದು ಸಿನಿಮಾದ ಭರ್ಜರಿ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ.

ಬಾಲಿವುಡ್ ನಟ ರಣಬೀರ್ ಕಪೂರ್ ಅವರು ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇನ್ನು, ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರು ಲಂಕಾಧಿಪತಿ ರಾವಣನ ಶಕ್ತಿಶಾಲಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್‌ನ ಹಿರಿಯ ನಟ ಸನ್ನಿ ಡಿಯೋಲ್ ಅವರು ಹನುಮಂತನ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಖ್ಯಾತ ನಟ ರವಿ ದುಬೆ ಅವರು ಶ್ರೀರಾಮನ ಸಹೋದರ ಲಕ್ಷ್ಮಣನ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ.

ಮೂಲ ಕಥೆಗೆ ಧಕ್ಕೆ ಬಾರದಂತೆ, ಆಸ್ಕರ್ ಪ್ರಶಸ್ತಿ ವಿಜೇತ ‘DNEG’ ಸಂಸ್ಥೆಯ ಅತ್ಯಾಧುನಿಕ ಗ್ರಾಫಿಕ್ಸ್ ಬಳಸಿ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಲಾಗುತ್ತಿದೆ. ಯಶ್ ಅವರ ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಸಂಸ್ಥೆ ಕೂಡ ಇದರ ನಿರ್ಮಾಣದಲ್ಲಿದೆ.

ಈ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗಿದೆ. ಚಿತ್ರದ ಮೊದಲ ಭಾಗವು 2026ರ ದೀಪಾವಳಿಗೆ ಹಾಗೂ ಎರಡನೇ ಭಾಗವು 2027ರ ದೀಪಾವಳಿಗೆ ಐಮ್ಯಾಕ್ಸ್ (IMAX) ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

Air Show ಏರೋ ಇಂಡಿಯಾ 2027 ಡೇಟ್ಸ್ ಫಿಕ್ಸ್: ಯಲಹಂಕದಲ್ಲಿ ಮತ್ತೊಮ್ಮೆ ಭರ್ಜರಿ ಏರ್ ಶೋ ಸದ್ದು

TAGGED:#ramayana #movie #trailer #yash #ranbir
Share This Article
Facebook Twitter Copy Link Print
Previous Article Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ
Next Article Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

Popular Posts

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

1 Min Read

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

1 Min Read

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read

You Might Also Like

ಪ್ರಮುಖವಿದೇಶ

Plane Crash ಭೀಕರ ವಿಮಾನ ದುರಂತ: ಸ್ವಾತಂತ್ರ್ಯ ದಿನದಂದೇ 10 ಮಂದಿ ದುರ್ಮರಣ

1 Min Read
ಪ್ರಮುಖಕರ್ನಾಟಕ

Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ

1 Min Read
ಪ್ರಮುಖಕರ್ನಾಟಕ

Air Show ಏರೋ ಇಂಡಿಯಾ 2027 ಡೇಟ್ಸ್ ಫಿಕ್ಸ್: ಯಲಹಂಕದಲ್ಲಿ ಮತ್ತೊಮ್ಮೆ ಭರ್ಜರಿ ಏರ್ ಶೋ ಸದ್ದು

1 Min Read
ಪ್ರಮುಖಜ್ಯೋತಿಷ್ಯ

Astrology ಈ 4 ರಾಶಿಯವರು ಸಾಲದ ವ್ಯವಹಾರ ಮಾಡಿದ್ರೆ ಕೈ ಸುಟ್ಟುಕೊಳ್ಳೋದು ಗ್ಯಾರಂಟಿ! ಜ್ಯೋತಿಷ್ಯದ ಮುನ್ನೆಚ್ಚರಿಕೆ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?