Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

newsics.com | ನ್ಯೂಸಿಕ್ಸ್ ಮುಂಬೈ: ಚಿತ್ರಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ಜುಲೈ 24 ರಂದು ಸಿನಿಮಾದ ಭರ್ಜರಿ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ. ಬಾಲಿವುಡ್ ನಟ ರಣಬೀರ್ ಕಪೂರ್ ಅವರು ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇನ್ನು, ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರು ಲಂಕಾಧಿಪತಿ ರಾವಣನ … Continue reading Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್