S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ

newsics.com | ನ್ಯೂಸಿಕ್ಸ್ ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್. ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅವರು 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ, 1957ರಿಂದಲೂ ಚಿತ್ರಗಳಿಗೆ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಅವರು ಹಾಡಿದ್ದಾರೆ. ಹಲವು ವರ್ಷಗಳಿಂದ ಅವರು ಮೈಸೂರಿನಲ್ಲಿಯೇ ನೆಲೆಸಿದ್ದರು. 20ಕ್ಕೂ … Continue reading S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ