Crime Case ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಒಂದೇ ಕುಟುಂಬದ ಆರು ಜನರ ಸಾಮೂಹಿಕ ಕೊ*ಲೆ

newsics.com | ನ್ಯೂಸಿಕ್ಸ್ ಹೈದರಾಬಾದ್: ಪೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಆರೋಪಿಯೊಬ್ಬ, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ದೈವಲಗೂಡು ಗ್ರಾಮದಲ್ಲಿ 28 ವರ್ಷದ ರಾಜಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಈತ, ಚಾಕುವಿನಿಂದ ಇರಿದು ಆರು ಜನರನ್ನು ಕೊಂದಿದ್ದಾನೆ. ಹತ್ಯೆಗೊಳಗಾದವರು ತನ್ನ ವಿರುದ್ಧ ಪೋಕ್ಸೋ ದೂರು ನೀಡಿದ್ದ ಅಪ್ರಾಪ್ತ ಬಾಲಕಿ, ಆಕೆಯ ತಾಯಿ, … Continue reading Crime Case ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಒಂದೇ ಕುಟುಂಬದ ಆರು ಜನರ ಸಾಮೂಹಿಕ ಕೊ*ಲೆ