KSRTC ಬಸ್‌ನಲ್ಲಿ ಯುವತಿ ಮೈಮುಟ್ಟಿದ ಕಾಮುಕನಿಗೆ ಧರ್ಮದೇಟು, ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ನೆಲಮಂಗಲದ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಯುವತಿಗೆ ಕಾಮುಕನೊಬ್ಬ ಅಸಭ್ಯವಾಗಿ ಸ್ಪರ್ಶಿಸಿ, ವಿಕೃತಿ ಮೆರೆಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಸಂತ್ರಸ್ತೆಯ ನೆರವಿಗೆ ಧಾವಿಸಿದ ಸಹಪ್ರಯಾಣಿಕರು ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಬಸ್ ಅಂದ್ರೆ ಸಾಕು ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲ ಅಂದುಕೊಳ್ಳುವ ಕಿಡಿಗೇಡಿಗಳಿಗೆ, ನಮ್ಮ ಜನ ಲೈವ್ ಆಗಿ ಭರ್ಜರಿ ಪಾಠ ಕಲಿಸಿದ್ದಾರೆ. ರಾತ್ರಿ ಸುಮಾರು 8 ಗಂಟೆಯ ಅವಧಿಯಲ್ಲಿ ಬಸ್ ನೆಲಮಂಗಲದ ಕಡೆಗೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. … Continue reading KSRTC ಬಸ್‌ನಲ್ಲಿ ಯುವತಿ ಮೈಮುಟ್ಟಿದ ಕಾಮುಕನಿಗೆ ಧರ್ಮದೇಟು, ವಿಡಿಯೋ ನೋಡಿ