Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!
ದೇಶಪ್ರಮುಖವೈರಲ್

Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!

Share
1 Min Read
SHARE

newsics.com | ನ್ಯೂಸಿಕ್ಸ್

Contents
​ಪ್ರಕರಣದ ಹಿನ್ನೆಲೆ:​ನ್ಯಾಯಾಲಯದ ಆದೇಶ:

ರೋಹ್ಟಕ್ (ಹರಿಯಾಣ): ಕೇವಲ 5 ರೂಪಾಯಿಯ ಪಾನಿಪುರಿ ವಿಚಾರವಾಗಿ ಆರಂಭವಾದ ಸಣ್ಣ ತಕರಾರು, ಬರೋಬ್ಬರಿ 12 ವರ್ಷಗಳ ಸುದೀರ್ಘ ಕಾನೂನು ಸಮರದ ನಂತರ ಮುಕ್ತಾಯಗೊಂಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಎಲ್ಲಾ 9 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

​ಪ್ರಕರಣದ ಹಿನ್ನೆಲೆ:

​2013ರ ಮೇ ತಿಂಗಳಲ್ಲಿ ಹರಿಯಾಣದ ಮಹಂ ಪಟ್ಟಣದ ರಾಜೀವ್ ಚೌಕ್‌ನಲ್ಲಿ ಈ ಘಟನೆ ನಡೆದಿತ್ತು. ಅನಿಲ್ ಎಂಬ ಗ್ರಾಹಕ ಹಾಗೂ ಸುಬೇ ಸಿಂಗ್ ಎಂಬ ಪಾನಿಪುರಿ ವ್ಯಾಪಾರಿಯ ನಡುವೆ ‘5 ರೂಪಾಯಿಗೆ ಎಷ್ಟು ಪಾನಿಪುರಿ ನೀಡಬೇಕು’ ಎಂಬ ಸಣ್ಣ ವಿಷಯಕ್ಕೆ ಗಲಾಟೆ ಆರಂಭವಾಗಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ, ಇರಡೂ ಕಡೆಯ ಗುಂಪುಗಳು ಪರಸ್ಪರ ಹಲ್ಲೆ ನಡೆಸಿಕೊಂಡಿದ್ದವು. ತದನಂತರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಒಟ್ಟು 9 ಜನರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

​ನ್ಯಾಯಾಲಯದ ಆದೇಶ:

​ಕಳೆದ 12 ವರ್ಷಗಳಿಂದ ಸ್ಥಳೀಯ ಸಿವಿಲ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಇತ್ತೀಚಿನ ಅಂತಿಮ ವಿಚಾರಣೆಯ ವೇಳೆ, ಉಭಯ ಕಡೆಯವರು ಪರಸ್ಪರ ಹಲ್ಲೆ ಮಾಡಿರುವುದಕ್ಕೆ ಯಾವುದೇ ಗಟ್ಟಿಯಾದ ವೈದ್ಯಕೀಯ ದಾಖಲೆಗಳಾಗಲಿ ಅಥವಾ ಸ್ವತಂತ್ರ ಸಾಕ್ಷಿಗಳಾಗಲಿ ಇಲ್ಲದೇ ಇರುವುದನ್ನು ನ್ಯಾಯಾಧೀಶರು ಗಮನಿಸಿದರು. ಈ ಹಿನ್ನೆಲೆಯಲ್ಲಿ, ಆರೋಪಿಗಳ ಮೇಲಿನ ಅಪರಾಧ ಸಾಬೀತಾಗದ ಕಾರಣ ಪ್ರಕರಣವನ್ನು ವಜಾಗೊಳಿಸಲಾಗಿದೆ.

​ಕೇವಲ ₹5 ರ ಜಗಳಕ್ಕೆ ಎರಡು ಕಡೆಯವರು ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಕೋರ್ಟ್ ಮತ್ತು ವಕೀಲರಿಗಾಗಿ ಸಾವಿರಾರು ರೂಪಾಯಿ ವೆಚ್ಚ ಮಾಡಿರುವುದು ಸದ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

TAGGED:12 years case! Finally got the climactic twist!9 accusedOnly one Panipuri
Share This Article
Facebook Twitter Copy Link Print
Previous Article Legendary nightingale Janaki ಪಂಚಭೂತಗಳಲ್ಲಿ ಗಾನಕೋಗಿಲೆ ಜೇನುಕಂಠದ ಜಾನಕಿ ಲೀನ

Popular Posts

Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!

1 Min Read

Legendary nightingale Janaki ಪಂಚಭೂತಗಳಲ್ಲಿ ಗಾನಕೋಗಿಲೆ ಜೇನುಕಂಠದ ಜಾನಕಿ ಲೀನ

2 Min Read

Health- Fatty Liver ಫ್ಯಾಟಿ ಲಿವರ್ ಸಮಸ್ಯೆ ನಿವಾರಣೆಗೆ ಹೊಸ ಔಷಧ ಸಂಶೋಧನೆ: ತಜ್ಞರು ಹೇಳಿದ್ದೇನು

2 Min Read

Delivery boy arrested ಒಂಟಿ‌ ಮಹಿಳೆ ಮನೆಗೆ ನುಗ್ಗಿ ಖಾಸಗಿ ಅಂಗ ಪ್ರದರ್ಶಿಸಿದ್ದ ಡೆಲಿವರಿ ಬಾಯ್ ಬಂಧನ, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖವೈರಲ್

Reality check ಸಾರಿಗೆ ಸಚಿವರ ಜತೆಯೂ ಕಂಡಕ್ಟರ್ ದರ್ಪ! ಮಿನಿಸ್ಟರ್‌ಗೂ ಬಿಎಂಟಿಸಿ ಸಿಬ್ಬಂದಿಯ ಅಸಲಿ ದರ್ಶನ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Janaki is a millionaire ಗಾನಕೋಗಿಲೆ ಜಾನಕಿಯಮ್ಮ ಬಹು ಕೋಟಿ ಒಡತಿ!

2 Min Read
ಕರ್ನಾಟಕಆರೋಗ್ಯದೇಶಪ್ರಮುಖ

BP, sugar medicine is cheap ಬಿಪಿ, ಶುಗರ್ ಸೇರಿ 39 ಅಗತ್ಯ ಔಷಧಗಳ ಬೆಲೆ ಇಳಿಕೆ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 12-07-2026, ಭಾನುವಾರ

5 Min Read

Social Networks

Facebook-f Instagram Twitter
Welcome Back!

Sign in to your account

Lost your password?