Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!

newsics.com | ನ್ಯೂಸಿಕ್ಸ್Contents​ಪ್ರಕರಣದ ಹಿನ್ನೆಲೆ:​ನ್ಯಾಯಾಲಯದ ಆದೇಶ: ರೋಹ್ಟಕ್ (ಹರಿಯಾಣ): ಕೇವಲ 5 ರೂಪಾಯಿಯ ಪಾನಿಪುರಿ ವಿಚಾರವಾಗಿ ಆರಂಭವಾದ ಸಣ್ಣ ತಕರಾರು, ಬರೋಬ್ಬರಿ 12 ವರ್ಷಗಳ ಸುದೀರ್ಘ ಕಾನೂನು ಸಮರದ ನಂತರ ಮುಕ್ತಾಯಗೊಂಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಎಲ್ಲಾ 9 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ​ಪ್ರಕರಣದ ಹಿನ್ನೆಲೆ: ​2013ರ ಮೇ ತಿಂಗಳಲ್ಲಿ ಹರಿಯಾಣದ ಮಹಂ ಪಟ್ಟಣದ ರಾಜೀವ್ ಚೌಕ್‌ನಲ್ಲಿ ಈ ಘಟನೆ ನಡೆದಿತ್ತು. ಅನಿಲ್ ಎಂಬ ಗ್ರಾಹಕ ಹಾಗೂ ಸುಬೇ ಸಿಂಗ್ ಎಂಬ ಪಾನಿಪುರಿ … Continue reading Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!