Legendary nightingale Janaki ಪಂಚಭೂತಗಳಲ್ಲಿ ಗಾನಕೋಗಿಲೆ ಜೇನುಕಂಠದ ಜಾನಕಿ ಲೀನ

newsics.com | ನ್ಯೂಸಿಕ್ಸ್ ಮೈಸೂರು: ಶನಿವಾರ ರಾತ್ರಿ ನಿಧನರಾದ ಭಾರತದ ಕೋಗಿಲೆ, ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (ಶಿಷ್ಟಾಲಯ ಶ್ರೀರಂಗಂ ಜಾನಕಿ) ಅವರ ಅಂತ್ಯಕ್ರಿಯೆಯು ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯ ಕಣಿಯನಹುಂಡಿ ಗ್ರಾಮದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿತು. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಪೊಲೀಸ್ ಗೌರವವನ್ನು ಸಲ್ಲಿಸುವ ಮೂಲಕ ಗಾನಕೋಗಿಲೆಗೆ ಭಾವಪೂರ್ಣ ವಿದಾಯ ಹೇಳಲಾಯಿತು. ಕೌಟುಂಬಿಕ ಹಿನ್ನೆಲೆಯಲ್ಲಿ ಜಾನಕಿ ಅವರ ಕುಟುಂಬವು ಇತ್ತೀಚಿನ ವರ್ಷಗಳಲ್ಲಿ ಸಾಲು ಸಾಲು ಆಘಾತಗಳನ್ನು … Continue reading Legendary nightingale Janaki ಪಂಚಭೂತಗಳಲ್ಲಿ ಗಾನಕೋಗಿಲೆ ಜೇನುಕಂಠದ ಜಾನಕಿ ಲೀನ