Bidadi Township ಬಿಡದಿಯಲ್ಲಿ ಮಿತಿಮೀರಿದ ಒತ್ತುವರಿ ಗಲಾಟೆ; ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು

newsics.com | ನ್ಯೂಸಿಕ್ಸ್ ರಾಮನಗರ: ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ ನಿರ್ಮಾಣದ ವಿಚಾರದಲ್ಲಿ ದಿನದಿಂದ ದಿನಕ್ಕೆ ಪ್ರತಿಭಟನೆಯ ಕಿಚ್ಚು ಜೋರಾಗುತ್ತಿದ್ದು, ಸರ್ಕಾರದ ಜಮೀನು ಒತ್ತುವರಿ ನಿರ್ಧಾರದ ವಿರುದ್ಧ ತಿರುಗಿಬಿದ್ದಿರುವ ರೈತರು, ಇದೀಗ ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆಯಿಂದ ಹೊಡೆದಿದ್ದಾರೆ. ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ರೈತರ ತೀವ್ರ ವಿರೋಧದ ನಡುವೆಯೂ ಜೆಎಂಸಿ (JMC) ಸರ್ವೆಗೆ ಮುಂದಾದ ಜಿಬಿಡಿಎ (GBDA) ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ನೀಡಿರುವ ಘಟನೆ ನಡೆದಿದೆ. ಯಾವುದೇ ಕಾರಣಕ್ಕೂ ಜಮೀನು ಸರ್ವೇ … Continue reading Bidadi Township ಬಿಡದಿಯಲ್ಲಿ ಮಿತಿಮೀರಿದ ಒತ್ತುವರಿ ಗಲಾಟೆ; ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು