newsics.com | ನ್ಯೂಸಿಕ್ಸ್ ನವದೆಹಲಿ: ಕತಾರ್ ದೇಶದ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ ಹಿಸ್ ಹೈನೆಸ್ ಶೇಖ್ ಹಮದ್ ಬಿನ್ ಖಲೀಫಾ ಅಲ್-ಥಾನಿ ಅವರ ನಿಧನದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಜುಲೈ 13 ರಂದು ದೇಶಾದ್ಯಂತ ಒಂದು ದಿನದ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಈ ಕುರಿತು ಕೇಂದ್ರ ಸರ್ಕಾರವು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಶೋಕಾಚರಣೆಯ ದಿನದಂದು ಇಡೀ ದೇಶಾದ್ಯಂತ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲಿರುವ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ (Half-Mast) ಹಾರಿಸಲಾಗುವುದು … Continue reading National mourning in India ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನ: ಇಂದು ಭಾರತದಲ್ಲಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ
Copy and paste this URL into your WordPress site to embed
Copy and paste this code into your site to embed