Water Bottle Incident ನೀರಿನ ಬಾಟಲಿಯಲ್ಲಿದ್ದ ಆಸಿಡ್ ಕುಡಿದು ಮಹಿಳೆ ಸ್ಥಿತಿ ಗಂಭೀರ: ಜ್ಯುವೆಲ್ಲರಿ ಶಾಪ್‌ನಲ್ಲಾದ ಘೋರ ದುರಂತದ ವಿಡಿಯೋ ನೋಡಿ

newsics.com | ನ್ಯೂಸಿಕ್ಸ್Contentsಆಭರಣ ಮಳಿಗೆಯಲ್ಲಿ ನಡೆದಿದ್ದೇನು?ಲಾಕ್ ಆಗಿದ್ದ ಬಾಟಲಿಯಲ್ಲಿ ಕೆಮಿಕಲ್ ಬಂದಿದ್ದು ಹೇಗೆ?ಉದ್ದೇಶಪೂರ್ವಕ ಸಂಚು? ತನಿಖೆಯಲ್ಲಿ ಮೂಡಿದ ಅನುಮಾನ ಉತ್ತರ ಪ್ರದೇಶ: ಸೀಲ್ ಮಾಡಲಾಗಿದ್ದ ನೀರಿನ ಬಾಟಲಿಯಲ್ಲಿದ್ದ ಆಸಿಡ್ ಕುಡಿದು ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಹಾಪರ್ ಜಿಲ್ಲೆಯ ಅರ್ಜುನ್ ನಗರದಲ್ಲಿ ನಡೆದಿದೆ. ಸದ್ಯ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಧಿತ ಮಹಿಳೆಯನ್ನು ರಿಯಾ ಎಂದು ಗುರುತಿಸಲಾಗಿದೆ. ಆಭರಣ ಮಳಿಗೆಯಲ್ಲಿ ನಡೆದಿದ್ದೇನು? ರಿಯಾ … Continue reading Water Bottle Incident ನೀರಿನ ಬಾಟಲಿಯಲ್ಲಿದ್ದ ಆಸಿಡ್ ಕುಡಿದು ಮಹಿಳೆ ಸ್ಥಿತಿ ಗಂಭೀರ: ಜ್ಯುವೆಲ್ಲರಿ ಶಾಪ್‌ನಲ್ಲಾದ ಘೋರ ದುರಂತದ ವಿಡಿಯೋ ನೋಡಿ