Tirupati- Karnataka CM ತಿರುಪತಿಯಲ್ಲಿನ್ನು ನಿತ್ಯ ನಡೆವ ಮೊದಲ ಆರತಿ ಕರ್ನಾಟಕದ್ದು: ಸಿಎಂ ಡಿಕೆ ಘೋಷಣೆ

newsics.com | ನ್ಯೂಸಿಕ್ಸ್ ಬೆಂಗಳೂರು: ಇನ್ನು ಮುಂದೆ ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದಾಗಿರುತ್ತದೆ. ಈ ಆರತಿಯನ್ನು ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೆ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದರು. ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು … Continue reading Tirupati- Karnataka CM ತಿರುಪತಿಯಲ್ಲಿನ್ನು ನಿತ್ಯ ನಡೆವ ಮೊದಲ ಆರತಿ ಕರ್ನಾಟಕದ್ದು: ಸಿಎಂ ಡಿಕೆ ಘೋಷಣೆ