Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು

newsics.com | ನ್ಯೂಸಿಕ್ಸ್ ಭುವನೇಶ್ವರ: ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಒಡಿಶಾದ ಬಲಾಂಗೀರ್ ಜಿಲ್ಲೆಯಲ್ಲಿ ನಡೆದಿದೆ. ಹೆಂಡತಿ ಕೈಯಲ್ಲಿದ್ದ ಮೊಬೈಲ್‌ನಿಂದ ತಲೆಗೆ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಪತಿ ಕೆಲವೇ ಹೊತ್ತಿನಲ್ಲಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಶನಿವಾರ ಮನೆಯಲ್ಲಿ ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪ ತಡೆಯಲಾರದ ಪತ್ನಿ, ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. … Continue reading Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು