Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್
newsics.com | ನ್ಯೂಸಿಕ್ಸ್ ದಾವಣಗೆರೆ: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು ಈ ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷ್ಯನಾಶಕ್ಕೆ ಯತ್ನಿಸಬಾರದು … Continue reading Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್
Copy and paste this URL into your WordPress site to embed
Copy and paste this code into your site to embed