Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು
ಪ್ರಮುಖಕರ್ನಾಟಕ

Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಚಿತ್ರದುರ್ಗ: ವೇಗವಾಗಿ ಬಂದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಭೀಕರವಾಗಿ ಢಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಖಾಸಗಿ ಬಸ್ ಚಾಲಕ ಮಹ್ಮದ್ ಹಾಗೂ ಮತ್ತೊಬ್ಬ ಪ್ರಯಾಣಿಕ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬಸ್ ಡಿವೈಡರ್‌ಗೆ ಅಪ್ಪಳಿಸಿದ ರಭಸಕ್ಕೆ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರಿಗೂ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಈ ಭೀಕರ ರಸ್ತೆ ಅಪಘಾತದ ಕುರಿತು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ

TAGGED:#Chitradurga #Bus accident #twenty injured #two dead #Newsics
Share This Article
Facebook Twitter Copy Link Print
Previous Article Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ
Next Article Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್

Popular Posts

Home Loan ಸ್ವಂತ ಮನೆ ಕನಸು ಕಾಣೋ ಮುನ್ನ ಈ ‘FOIR’ ರೂಲ್ಸ್ ತಿಳಿಯಿರಿ; ಸಂಬಳದ ಅರ್ಧ ಭಾಗ ಇಎಂಐಗೆ ಹೋದ್ರೆ ಲೋನ್ ಸಿಗಲ್ಲ

2 Min Read

Pocso Case ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್

1 Min Read

Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು

1 Min Read

Tragedy ಪ್ರೀತಿಸಿ ಮದುವೆಯಾಗಿದ್ದ ಯುವತಿಯ ದಾರುಣ ಅಂತ್ಯ

1 Min Read

You Might Also Like

ಪ್ರಮುಖCrimeದೇಶ

Ram Mandir ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ತನಿಖಾ ವರದಿ ಸಲ್ಲಿಸಲು SITಗೆ ಸುಪ್ರೀಂ ಕೋರ್ಟ್ ಕಡಕ್ ಆದೇಶ

1 Min Read
ಪ್ರಮುಖದೇಶ

Gold Price ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, ಇಂದಿನ ದರ ವಿವರ ಇಲ್ಲಿದೆ

1 Min Read
Sportsಪ್ರಮುಖವೈರಲ್

Vaibhav Suryavanshi at Wimbledon | ವಿಂಬಲ್ಡನ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ: ಭಾರತೀಯ ಯುವ ಕ್ರಿಕೆಟ್ ತಾರೆಯ ಮತ್ತೊಂದು ಹೆಜ್ಜೆ

2 Min Read
ದೇಶಪ್ರಮುಖವೈರಲ್

2027ಕ್ಕೆ ಭಾರತದ ಮೊದಲ ಬುಲೆಟ್ ರೈಲು ಸೇವೆಯ ಮೊದಲ ಹಂತ ಆರಂಭ! ಸೂರತ್–ಬಿಲಿಮೋರಾ ನಡುವೆ ಹೈಸ್ಪೀಡ್ ಸಂಚಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?