Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು
newsics.com | ನ್ಯೂಸಿಕ್ಸ್ ಚಿತ್ರದುರ್ಗ: ವೇಗವಾಗಿ ಬಂದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಭೀಕರವಾಗಿ ಢಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಖಾಸಗಿ ಬಸ್ ಚಾಲಕ ಮಹ್ಮದ್ ಹಾಗೂ ಮತ್ತೊಬ್ಬ ಪ್ರಯಾಣಿಕ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಬಸ್ ಡಿವೈಡರ್‌ಗೆ ಅಪ್ಪಳಿಸಿದ ರಭಸಕ್ಕೆ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ … Continue reading Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು
Copy and paste this URL into your WordPress site to embed
Copy and paste this code into your site to embed