HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
newsics.com | ನ್ಯೂಸಿಕ್ಸ್ ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆಂಶಿಕ ಮುಕ್ತಿಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರೇವಣ್ಣಗೆ ಮಹತ್ವದ ನೋಟಿಸ್ ಜಾರಿ ಮಾಡಿದೆ. ಏನಿದು ವಿವಾದ? ಮನೆಗೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ) ಹಾಗೂ 354ಎ ಅಡಿಯಲ್ಲಿ ಪ್ರಕರಣ … Continue reading HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed