Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ
ಪ್ರಮುಖವೈರಲ್

Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ನಮ್ಮ ದೇಶದಲ್ಲಿ ಹೆಣ್ಣುಮಕ್ಕಳಿಗೆ 25 ವರ್ಷ ತುಂಬುತ್ತಲೇ ಮನೆಯಲ್ಲಿ ಮದುವೆಯ ಒತ್ತಡ ಶುರುವಾಗುತ್ತದೆ. ಸದ್ಯ, ಇದೇ ಮದುವೆ ಕಿರಿಕಿರಿ ತಾಳಲಾರದೆ ಯುವತಿಯೊಬ್ಬಳು ವಿಚಿತ್ರ ನಿರ್ಧಾರ ತಗೆದುಕೊಂಡಿದ್ದು, ಆಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಹೌದು, ಕೀರ್ತನಾ ಮೆನನ್ ಎಂಬ ಯುವತಿಗೆ ಮನೆಯವರು ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಆದರೆ ಕೀರ್ತನಾಗೆ ಮದುವೆ ಇಷ್ಟವಿರಲಿಲ್ಲ. ಮನೆಯವರ ಒತ್ತಾಯದಿಂದ ತಪ್ಪಿಸಿಕೊಳ್ಳಲು ಆಕೆ ತನ್ನ ತಲೆ ಕೂದಲನ್ನು ಸಂಪೂರ್ಣವಾಗಿ ಬೋಳಿಸಿಕೊಂಡಿದ್ದಾಳೆ. ಕ್ಷೌರಿಕನು ತಲೆ ಬೋಳಿಸುತ್ತಿದ್ದರೂ ಆಕೆ ಯಾವುದೇ ಭಯವಿಲ್ಲದೆ ಗಂಭೀರವಾಗಿ ಕುಳಿತಿರುವ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ.

ಜನರ ಪ್ರತಿಕ್ರಿಯೆ ಏನಿದೆ?

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು ಯುವತಿಯ ಪರವಾಗಿ ನಿಂತು, ಒಬ್ಬ ಹೆಣ್ಣುಮಗಳು ತನ್ನ ಅಂದದ ಕೂದಲನ್ನೇ ಸಂಪೂರ್ಣವಾಗಿ ತೆಗೆಸಿಕೊಂಡಿದ್ದಾಳೆ ಎಂದರೆ ಮನೆಯಲ್ಲಿ ಆಕೆಗೆ ಮದುವೆಗಾಗಿ ಎಷ್ಟು ದೊಡ್ಡ ಮಟ್ಟದ ಮಾನಸಿಕ ಹಿಂಸೆ ಇರಬಹುದು ಎಂದು ಆಕೆಯ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಆಕೆಯ ನಿರ್ಧಾರವನ್ನು ವಿರೋಧಿಸಿದ್ದು, ತನ್ನ ಹೆತ್ತವರನ್ನೇ ಒಪ್ಪಿಸಲು ಸಾಧ್ಯವಾಗದ ಈಕೆ ಮುಂದೆ ಸಂಸಾರವನ್ನು ಹೇಗೆ ನಿಭಾಯಿಸುತ್ತಾಳೆ ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ಮದುವೆ ಎಂಬುದು ನಿಸರ್ಗದ ನಿಯಮವಾಗಿದ್ದು, ಎಲ್ಲರೂ ಇದೇ ರೀತಿ ಮದುವೆ ಬೇಡ ಎಂದು ಹಠ ಹಿಡಿದರೆ ಮಾನವ ಸಂಕುಲವೇ ನಾಶವಾಗುತ್ತದೆ ಎಂದು ಕೆಲವರು ನೀತಿ ಪಾಠ ಹೇಳುತ್ತಿದ್ದಾರೆ.

A young woman refused her mother’s pressure to get married, so she came up with a bold plan💀 pic.twitter.com/m5uLFzmQgO

— Ghar Ke Kalesh (@gharkekalesh) July 13, 2026

DK Shivakumar ಹೆಣ್ಣು ಆನೆ ದಾನ ಮಾಡಿ: ಕೇರಳ ಸರ್ಕಾರಕ್ಕೆ ಪತ್ರ ಬರೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

TAGGED:#viral #Marriage #pressure #head shaved #Newsics
Share This Article
Facebook Twitter Copy Link Print
Previous Article DK Shivakumar ಹೆಣ್ಣು ಆನೆ ದಾನ ಮಾಡಿ: ಕೇರಳ ಸರ್ಕಾರಕ್ಕೆ ಪತ್ರ ಬರೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Next Article Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ

Popular Posts

Techie Ganesha ಐಟಿ ಮಂದಿಗೆ ಇನ್ಕ್ರಿಮೆಂಟ್ ಕೊಡಿಸ್ತಾನಂತೆ ಈ ಟೆಕ್ಕಿ‌ ಗಣೇಶ! ಇಲ್ಲಿ ಸಾಲು ಸಾಲು ಟೆಕ್ಕಿಗಳು… ವಿಡಿಯೋ ನೋಡಿ

2 Min Read

Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ

1 Min Read

Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ

1 Min Read

DK Shivakumar ಹೆಣ್ಣು ಆನೆ ದಾನ ಮಾಡಿ: ಕೇರಳ ಸರ್ಕಾರಕ್ಕೆ ಪತ್ರ ಬರೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

2 Min Read

You Might Also Like

ಪ್ರಮುಖದೇಶ

Water Bottle Incident ನೀರಿನ ಬಾಟಲಿಯಲ್ಲಿದ್ದ ಆಸಿಡ್ ಕುಡಿದು ಮಹಿಳೆ ಸ್ಥಿತಿ ಗಂಭೀರ: ಜ್ಯುವೆಲ್ಲರಿ ಶಾಪ್‌ನಲ್ಲಾದ ಘೋರ ದುರಂತದ ವಿಡಿಯೋ ನೋಡಿ

2 Min Read
ಪ್ರಮುಖಕರ್ನಾಟಕಮನರಂಜನೆ

Sandalwood ಡಿಕೆಶಿ ಭೇಟಿಯಾಗಲು ಬಂದ ನಟಿ ಪ್ರೇಮಾಗೆ ನಿರಾಸೆ; ಗೇಟ್‌ನಲ್ಲೇ ತಡೆದ ಸೆಕ್ಯೂರಿಟಿ

1 Min Read
ಪ್ರಮುಖಮನರಂಜನೆವಿದೇಶ

Hollywood ‘ಜುರಾಸಿಕ್ ಪಾರ್ಕ್’ ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಇನ್ನಿಲ್ಲ

1 Min Read
ಪ್ರಮುಖಕರ್ನಾಟಕ

HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?