Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ನಮ್ಮ ದೇಶದಲ್ಲಿ ಹೆಣ್ಣುಮಕ್ಕಳಿಗೆ 25 ವರ್ಷ ತುಂಬುತ್ತಲೇ ಮನೆಯಲ್ಲಿ ಮದುವೆಯ ಒತ್ತಡ ಶುರುವಾಗುತ್ತದೆ. ಸದ್ಯ, ಇದೇ ಮದುವೆ ಕಿರಿಕಿರಿ ತಾಳಲಾರದೆ ಯುವತಿಯೊಬ್ಬಳು ವಿಚಿತ್ರ ನಿರ್ಧಾರ ತಗೆದುಕೊಂಡಿದ್ದು, ಆಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಹೌದು, ಕೀರ್ತನಾ ಮೆನನ್ ಎಂಬ ಯುವತಿಗೆ ಮನೆಯವರು ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಆದರೆ ಕೀರ್ತನಾಗೆ ಮದುವೆ ಇಷ್ಟವಿರಲಿಲ್ಲ. ಮನೆಯವರ ಒತ್ತಾಯದಿಂದ ತಪ್ಪಿಸಿಕೊಳ್ಳಲು ಆಕೆ ತನ್ನ ತಲೆ ಕೂದಲನ್ನು ಸಂಪೂರ್ಣವಾಗಿ ಬೋಳಿಸಿಕೊಂಡಿದ್ದಾಳೆ. ಕ್ಷೌರಿಕನು ತಲೆ ಬೋಳಿಸುತ್ತಿದ್ದರೂ … Continue reading Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ