Crime Case ವರದಕ್ಷಿಣೆಗಾಗಿ ಕೊ*ಲೆಗೆ ಯತ್ನ: ಪಿಎಸ್ಐ ಭೈರಪ್ಪ ಪೊಲೀಸರ ವಶಕ್ಕೆ
newsics.com | ನ್ಯೂಸಿಕ್ಸ್ ಬೆಂಗಳೂರು: ಸಮಾಜದಲ್ಲಿ ಅಪರಾಧಗಳನ್ನು ತಡೆದು ಜನರಿಗೆ ನ್ಯಾಯ ಕೊಡಿಸಬೇಕಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಒಬ್ಬರು, ಸ್ವಂತ ಪತ್ನಿಯನ್ನೇ ಹತ್ಯೆ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸಿಟಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿಯೋಜನೆಗೊಂಡಿದ್ದ ಪಿಎಸ್ಐ ಭೈರಪ್ಪ ಎಂಬುವವರೇ ಬಂಧಿತ ಅಧಿಕಾರಿಯಾಗಿದ್ದಾರೆ. ಹೆಂಡತಿಯ ಮೇಲೆ ಭೀಕರವಾಗಿ ಆಯುಧದಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಇವರನ್ನು ಕೆಂಗೇರಿ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೊಲೀಸ್ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಆರೋಪಿ … Continue reading Crime Case ವರದಕ್ಷಿಣೆಗಾಗಿ ಕೊ*ಲೆಗೆ ಯತ್ನ: ಪಿಎಸ್ಐ ಭೈರಪ್ಪ ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed