Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Karnataka State Anthem ಕುವೆಂಪು ರಚಿತ ನಾಡಗೀತೆಗೆ ಬೌದ್ಧ ಧರ್ಮದ ಸ್ಪರ್ಶ? ಸಾಹಿತ್ಯ ಬದಲಾವಣೆಗೆ ಸರ್ಕಾರದ ಮುಂದೆ ಸಲ್ಲಿಕೆಯಾಯ್ತು ಹೊಸ ಶಿಫಾರಸು
ಪ್ರಮುಖಕರ್ನಾಟಕ

Karnataka State Anthem ಕುವೆಂಪು ರಚಿತ ನಾಡಗೀತೆಗೆ ಬೌದ್ಧ ಧರ್ಮದ ಸ್ಪರ್ಶ? ಸಾಹಿತ್ಯ ಬದಲಾವಣೆಗೆ ಸರ್ಕಾರದ ಮುಂದೆ ಸಲ್ಲಿಕೆಯಾಯ್ತು ಹೊಸ ಶಿಫಾರಸು

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಸಾಹಿತ್ಯದ ಮಹತ್ವದ ಬದಲಾವಣೆಯೊಂದು ಸದ್ಯದಲ್ಲೇ ಜಾರಿಗೆ ಬರುವ ಮುನ್ಸೂಚನೆ ಸಿಕ್ಕಿದೆ. ರಾಷ್ಟ್ರಕವಿ ಕುವೆಂಪು ಅವರ ಈ ಪ್ರಸಿದ್ಧ ಕಾವ್ಯದಲ್ಲಿ ಜೈನ ಧರ್ಮದ ಜೊತೆಗೆ ‘ಬೌದ್ಧ ಧರ್ಮ’ದ ಉಲ್ಲೇಖವನ್ನೂ ಅಧಿಕೃತವಾಗಿ ಸೇರಿಸಲು ಚಿಂತನೆ ನಡೆಸಲಾಗುತ್ತಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ತಜ್ಞರ ಸಮಿತಿಯು ಈ ಅಪರೂಪದ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದು, ಈಗಾಗಲೇ ಲಿಖಿತ ಮನವಿಯನ್ನೂ ಸಲ್ಲಿಕೆ ಮಾಡಿದೆ.

ಹಾಲಿ ಬಳಕೆಯಲ್ಲಿರುವ ನಾಡಗೀತೆಯ ಚರಣದಲ್ಲಿ “ಜೈನರ ಪೂಜ್ಯ ಉದ್ಯಾನ” ಎಂಬ ಸಾಲನ್ನು ನಾವು ಕೇಳುತ್ತಿದ್ದೇವೆ. ಕುವೆಂಪು ಅವರು ಮೂಲ ಕಾವ್ಯ ರಚಿಸುವಾಗ ಬೌದ್ಧ ಧರ್ಮವನ್ನು ಇಲ್ಲಿ ನೇರವಾಗಿ ಹೆಸರಿಸಿರಲಿಲ್ಲ. ಆದರೆ ಪ್ರಸ್ತುತ ಸಮಿತಿಯ ಸಲಹೆಯ ಪ್ರಕಾರ, ಸರ್ವಧರ್ಮ ಸಮನ್ವಯದ ಸಂದೇಶವನ್ನು ಇನ್ನಷ್ಟು ಗಟ್ಟಿಗೊಳಿಸಲು ಆ ಸಾಲನ್ನು ಇನ್ಮುಂದೆ “ಜೈನ ಬೌದ್ಧರ ಪೂಜ್ಯ ಉದ್ಯಾನ” ಅಥವಾ “ಜೈನರುದ್ಯಾನದ ಜೊತೆಗೆ ಬೌದ್ಧರುದ್ಯಾನ” ಎಂದು ತಿದ್ದುಪಡಿ ಮಾಡಲು ಕೋರಲಾಗಿದೆ.

ಕನ್ನಡ ನಾಡಿನ ಇತಿಹಾಸದಲ್ಲಿ ಬೌದ್ಧ ಧರ್ಮ ಬೀರಿದ ಪ್ರಭಾವ ಹಾಗೂ ರಾಜ್ಯದಲ್ಲಿರುವ ಅದರ ಅನುಯಾಯಿಗಳ ಭಾವನೆಗಳನ್ನು ಗೌರವಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರವು ಈ ಮಹತ್ವದ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿ ಅಂಕಿತ ಹಾಕಿದರೆ, ಮುಂಬರುವ ದಿನಗಳಲ್ಲಿ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಅಧಿಕೃತ ಸರ್ಕಾರಿ ಸಮಾರಂಭಗಳಲ್ಲಿ ಬೌದ್ಧ ಧರ್ಮದ ಹೆಸರನ್ನು ಒಳಗೊಂಡ ನೂತನ ರೂಪದ ನಾಡಗೀತೆಯೇ ಮೊಳಗಲಿದೆ.

 

Toxic Movie ‘ಟಾಕ್ಸಿಕ್’ ಚಿತ್ರದಿಂದ 4ನೇ ಹಾಡಿನ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಮ್ಯೂಸಿಕ್ ಡೈರೆಕ್ಟರ್ ವಿಶಾಲ್

TAGGED:#karnataka #Anthem #Kuvempu #buddhism #Newsics
Share This Article
Facebook Twitter Copy Link Print
Previous Article Toxic Movie ‘ಟಾಕ್ಸಿಕ್’ ಚಿತ್ರದಿಂದ 4ನೇ ಹಾಡಿನ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಮ್ಯೂಸಿಕ್ ಡೈರೆಕ್ಟರ್ ವಿಶಾಲ್
Next Article Nirma fake milk ಪ್ರತಿದಿನ ನಿರ್ಮಾದಿಂದ ಬರೋಬ್ಬರಿ 2.3 ಕೋಟಿ ಲೀಟರ್ ನಕಲಿ ಹಾಲು ಪೂರೈಕೆ?

Popular Posts

Crime Case ಅಮಾನವೀಯ ಕೃತ್ಯ: ಸಂತ್ರಸ್ತ ಕುಟುಂಬಕ್ಕೆ ವಂಚಿಸಿ, ಅತ್ಯಾಚಾ*ರ ಆರೋಪಿ ಕೊಟ್ಟ ಹಣದಲ್ಲಿ ಪಂಚಾಯತ್‌ನಿಂದ ಜಬರ್ದಸ್ತ್ ಪಾರ್ಟಿ

2 Min Read

Better Sleep Habits ರಾತ್ರಿ ನಿದ್ದೆ ಬರ್ತಿಲ್ವಾ? ಹಾಗಾದ್ರೆ ಮಲಗುವ ಮುನ್ನ ಈ 4 ತಪ್ಪುಗಳನ್ನು ಮಾಡಲೇಬೇಡಿ

1 Min Read

Nirma fake milk ಪ್ರತಿದಿನ ನಿರ್ಮಾದಿಂದ ಬರೋಬ್ಬರಿ 2.3 ಕೋಟಿ ಲೀಟರ್ ನಕಲಿ ಹಾಲು ಪೂರೈಕೆ?

2 Min Read

Karnataka State Anthem ಕುವೆಂಪು ರಚಿತ ನಾಡಗೀತೆಗೆ ಬೌದ್ಧ ಧರ್ಮದ ಸ್ಪರ್ಶ? ಸಾಹಿತ್ಯ ಬದಲಾವಣೆಗೆ ಸರ್ಕಾರದ ಮುಂದೆ ಸಲ್ಲಿಕೆಯಾಯ್ತು ಹೊಸ ಶಿಫಾರಸು

1 Min Read

You Might Also Like

ಪ್ರಮುಖಮನರಂಜನೆ

Toxic Movie ‘ಟಾಕ್ಸಿಕ್’ ಚಿತ್ರದಿಂದ 4ನೇ ಹಾಡಿನ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಮ್ಯೂಸಿಕ್ ಡೈರೆಕ್ಟರ್ ವಿಶಾಲ್

1 Min Read
ಪ್ರಮುಖಕರ್ನಾಟಕ

Rain Alert ಇಂದಿನಿಂದ 3 ದಿನ ಬಿರುಗಾಳಿ ಸಹಿತ ಮಳೆ: ರಾಜ್ಯದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

1 Min Read
ಪ್ರಮುಖದೇಶ

Tech Guide ನಿಮ್ಮ ಹೆಸರಲ್ಲಿರುವ ನಕಲಿ ಸಿಮ್ ಪತ್ತೆ ಹಚ್ಚಲು ಇಲ್ಲಿದೆ ಸುಲಭ ಟ್ರಿಕ್

2 Min Read
ಕರ್ನಾಟಕದೇಶಪ್ರಮುಖ

AI University ಬೆಂಗಳೂರಲ್ಲಿ ಶುರುವಾಗಲಿದೆ ದೇಶದ ಮೊದಲ AI ವಿವಿ: ಸಿಎಂ ಡಿಕೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?