AI University ಬೆಂಗಳೂರಲ್ಲಿ ಶುರುವಾಗಲಿದೆ ದೇಶದ ಮೊದಲ AI ವಿವಿ: ಸಿಎಂ ಡಿಕೆ ಘೋಷಣೆ

newsics.com | ನ್ಯೂಸಿಕ್ಸ್ ಬೆಂಗಳೂರು: ನಗರದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನ ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, … Continue reading AI University ಬೆಂಗಳೂರಲ್ಲಿ ಶುರುವಾಗಲಿದೆ ದೇಶದ ಮೊದಲ AI ವಿವಿ: ಸಿಎಂ ಡಿಕೆ ಘೋಷಣೆ