Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > E-kyc not mandatory ‘ಗೃಹಲಕ್ಷ್ಮಿ’ಗೆ ಇ-ಕೆವೈಸಿ ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ
ಕರ್ನಾಟಕಪ್ರಮುಖ

E-kyc not mandatory ‘ಗೃಹಲಕ್ಷ್ಮಿ’ಗೆ ಇ-ಕೆವೈಸಿ ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.

ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ತೊಂದರೆಗೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಅಧಿಕೃತ ಆದೇಶ ಬಂದಿಲ್ಲ:

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೂ ಸಹ, ಈ ಪರಿಷ್ಕರಣೆ ಯಾವ ಮಟ್ಟದಲ್ಲಿ ನಡೆಯಬೇಕು ಮತ್ತು ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾರ್ಗದರ್ಶನ ಅಥವಾ ಸೂಚನೆಗಳು ಸರ್ಕಾರದಿಂದ ಇನ್ನು ಹೊರಬಿದ್ದಿಲ್ಲ.

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎ.ಪಿ.ಎಲ್, ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡಲಾಗುತ್ತಿದೆ. ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಡಿ.ಬಿ.ಟಿ ಮೂಲಕ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಹಣ ಪಾವತಿಯಾಗುತ್ತಿದ್ದು, ಇ-ಕೆವೈಸಿ ನೆಪದಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Harshika Poonacha’s Retro-Style Baby Bump Photoshoot ರೆಟ್ರೋ ಸ್ಟೈಲ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್: ಹರ್ಷಿಕಾ ಪೂಣಚ್ಚ ಹೊಸ ಅವತಾರಕ್ಕೆ ಅಭಿಮಾನಿಗಳ ಮೆಚ್ಚುಗ

TAGGED:#gruhalakshmi #ekyc #goverment #notmandatory #news #newsics
Share This Article
Facebook Twitter Copy Link Print
Previous Article Harshika Poonacha’s Retro-Style Baby Bump Photoshoot ರೆಟ್ರೋ ಸ್ಟೈಲ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್: ಹರ್ಷಿಕಾ ಪೂಣಚ್ಚ ಹೊಸ ಅವತಾರಕ್ಕೆ ಅಭಿಮಾನಿಗಳ ಮೆಚ್ಚುಗ
Next Article S*ex education ದೇಶಾದ್ಯಂತ ಎಲ್ಲಾ ಶಾಲೆ, ಕಾಲೇಜು ಪಠ್ಯಕ್ರಮದಲ್ಲಿ ‘ಸಮಗ್ರ ಲೈಂಗಿಕ ಶಿಕ್ಷಣ’ ಅಳವಡಿಕೆ: ಸುಪ್ರೀಂಗೆ ಕೇಂದ್ರ ಸರ್ಕಾರ ಮಾಹಿತಿ

Popular Posts

Gold Price ಮತ್ತೆ ಇಳಿಕೆ ಕಂಡ ಬಂಗಾರದ ಬೆಲೆ; ಇಂದಿನ ದರ ವಿವರ ಇಲ್ಲಿದೆ

2 Min Read

S*ex education ದೇಶಾದ್ಯಂತ ಎಲ್ಲಾ ಶಾಲೆ, ಕಾಲೇಜು ಪಠ್ಯಕ್ರಮದಲ್ಲಿ ‘ಸಮಗ್ರ ಲೈಂಗಿಕ ಶಿಕ್ಷಣ’ ಅಳವಡಿಕೆ: ಸುಪ್ರೀಂಗೆ ಕೇಂದ್ರ ಸರ್ಕಾರ ಮಾಹಿತಿ

2 Min Read

E-kyc not mandatory ‘ಗೃಹಲಕ್ಷ್ಮಿ’ಗೆ ಇ-ಕೆವೈಸಿ ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ

1 Min Read

Harshika Poonacha’s Retro-Style Baby Bump Photoshoot ರೆಟ್ರೋ ಸ್ಟೈಲ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್: ಹರ್ಷಿಕಾ ಪೂಣಚ್ಚ ಹೊಸ ಅವತಾರಕ್ಕೆ ಅಭಿಮಾನಿಗಳ ಮೆಚ್ಚುಗ

1 Min Read

You Might Also Like

ಪ್ರಮುಖದೇಶ

Lalu Yadav Relief | ಲಾಲು ಪ್ರಸಾದ್ ಯಾದವ್‌ಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್: ಮೇವು ಹಗರಣ ಪ್ರಕರಣದಲ್ಲಿ ಸಿಬಿಐ ಅರ್ಜಿ ವಜಾ

3 Min Read
Crimeಕರ್ನಾಟಕಪ್ರಮುಖ

Kalaburagi Central Jail Security Breach: ಗೃಹ ಸಚಿವರ ಜಿಲ್ಲೆಯ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಪರಾರಿ: ಭದ್ರತಾ ಲೋಪಕ್ಕೆ ಆಕ್ರೋಶ

2 Min Read
ದೇಶಪ್ರಮುಖ

NEET Re-Exam 2026: ಉತ್ತರ ಕೀ ಮತ್ತು OMR ಶೀಟ್ ಬಿಡುಗಡೆ – ಅಭ್ಯರ್ಥಿಗಳು ಈಗಲೇ ಪರಿಶೀಲಿಸಿ!

3 Min Read
ಕರ್ನಾಟಕಪ್ರಮುಖ

BJP Leader Died | ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ: ಕರ್ನಾಟಕ ರಾಜಕೀಯದ ಅನುಭವಿ ನಾಯಕನಿಗೆ ವಿದಾಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?