E-kyc not mandatory ‘ಗೃಹಲಕ್ಷ್ಮಿ’ಗೆ ಇ-ಕೆವೈಸಿ ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, … Continue reading E-kyc not mandatory ‘ಗೃಹಲಕ್ಷ್ಮಿ’ಗೆ ಇ-ಕೆವೈಸಿ ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ