Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com| ನ್ಯೂಸಿಕ್ಸ್

ರೈಲು ಬೋಗಿಯೊಂದರ ಒಳಗೆ ಪುರೋಹಿತರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಬೆನ್ನಲ್ಲೇ, ರೈಲ್ವೆ ನಿಯಮಗಳ ಕುರಿತು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿತ್ತು.

ಮೊನ್ನೆಯಷ್ಟೇ ರೈಲಿನ ಎಸಿ ಕೋಚ್ ನಲ್ಲಿ ಫಸ್ಟ್ ನೈಟ್ ಸೆಟಪ್ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕೊನೆಗೆ ರೈಲ್ವೇ ಇಲಾಖೆ ಇಂತಹ ಕೆಲಸ ಮಾಡಿದ ಅಧಿಕಾರಿಗಳನ್ನೇ ಸಸ್ಪೆಂಡ್ ಮಾಡಿತ್ತು. ಇದೀಗ ರೈಲಿನ ಬೋಗಿಯಲ್ಲಿ ಪೂಜೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇದಕ್ಕೂ ರೈಲ್ವೇ ಇಲಾಖೆ ಸ್ಪಷ್ಟನೆ ನೀಡಿದೆ.

ವೈರಲ್ ಆಗಿರುವ ವಿಡಿಯೋ ಸಾಮಾನ್ಯ ಪ್ರಯಾಣಿಕರು ಸಂಚರಿಸುವ ಬೋಗಿಗೆ ಸಂಬಂಧಿಸಿದ್ದಲ್ಲ. ಈ ಪೂಜೆಯು ಖಾಸಗಿಯಾಗಿ ಪ್ರತ್ಯೇಕವಾಗಿ ಬುಕ್ ಮಾಡಲಾಗಿದ್ದ ‘ಸಲೂನ್ ಕಾರ್’ ನಲ್ಲಿ ನಡೆದಿದೆ ಎಂದು ಉತ್ತರ ರೈಲ್ವೆ ಸ್ಪಷ್ಟಪಡಿಸಿದೆ.

ವಿಶೇಷವಾಗಿ ಬುಕ್ ಮಾಡಲಾದ ಇಂತಹ ಬೋಗಿಗಳಲ್ಲಿ ಪ್ರವಾಸಿಗರು ಅಥವಾ ಬುಕ್ ಮಾಡಿದ ವ್ಯಕ್ತಿಗಳು ತಮ್ಮ ವೈಯಕ್ತಿಕ ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಳ್ಳಲು ರೈಲ್ವೆ ನಿಯಮಗಳ ಪ್ರಕಾರ ಅವಕಾಶವಿದೆ ಎಂದು ಇಲಾಖೆ ತಿಳಿಸಿದೆ.

ಸಾಮಾನ್ಯ ಬೋಗಿಯಲ್ಲಿ ಪೂಜೆ ನಡೆಸಲಾಗುತ್ತಿದೆ ಎಂದು ಭಾವಿಸಿ ಹಲವು ನೆಟ್ಟಿಗರು ಸುರಕ್ಷತೆ ಹಾಗೂ ಸಾರ್ವಜನಿಕ ಸ್ಥಳದ ನಿಯಮಗಳ ಬಗ್ಗೆ ಪ್ರಶ್ನೆ ಎತ್ತಿದ್ದರು. ಆದರೆ ರೈಲ್ವೆ ಇಲಾಖೆಯ ಈ ತಕ್ಷಣದ ಸ್ಪಷ್ಟನೆಯು ಸುಳ್ಳು ವದಂತಿಗಳಿಗೆ ಹಾಗೂ ಚರ್ಚೆಗಳಿಗೆ ತೆರೆ ಎಳೆದಿದೆ.

బోగీలో పూజ.. రైల్వేశాఖ క్లారిటీ

రైలు బోగీలో పూజారి ఆధ్వర్యంలో మతపరమైన పూజలు నిర్వహిస్తున్న వీడియో నెట్టింట వైరలవుతుండటంతో, రైల్వే నిబంధనలపై పెద్ద ఎత్తున చర్చ మొదలైంది. దీనిపై నార్తర్న్ రైల్వే స్పష్టత ఇచ్చింది. ఆ వీడియో సాధారణ ప్రయాణికుల బోగీకి సంబంధించినది కాదని, అది ప్రైవేట్‌గా… pic.twitter.com/9wgIkHyK3O

— ChotaNews App (@ChotaNewsApp) July 13, 2026

Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ

TAGGED:First night set up in train compartmentnow poojawatch viral video
Share This Article
Facebook Twitter Copy Link Print
Previous Article Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ
Next Article Techie Ganesha ಐಟಿ ಮಂದಿಗೆ ಇನ್ಕ್ರಿಮೆಂಟ್ ಕೊಡಿಸ್ತಾನಂತೆ ಈ ಟೆಕ್ಕಿ‌ ಗಣೇಶ! ಇಲ್ಲಿ ಸಾಲು ಸಾಲು ಟೆಕ್ಕಿಗಳು… ವಿಡಿಯೋ ನೋಡಿ

Popular Posts

Techie Ganesha ಐಟಿ ಮಂದಿಗೆ ಇನ್ಕ್ರಿಮೆಂಟ್ ಕೊಡಿಸ್ತಾನಂತೆ ಈ ಟೆಕ್ಕಿ‌ ಗಣೇಶ! ಇಲ್ಲಿ ಸಾಲು ಸಾಲು ಟೆಕ್ಕಿಗಳು… ವಿಡಿಯೋ ನೋಡಿ

2 Min Read

Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ

1 Min Read

Viral Video ಮನೆಯಲ್ಲಿ ಮದುವೆ ಕಿರಿಕಿರಿ: ಮದುವೆ ಒತ್ತಡಕ್ಕೆ ತಲೆ ಪೂರ್ತಿ ಬೋಳಿಸಿಕೊಂಡ ಯುವತಿ-ವಿಡಿಯೋ ನೋಡಿ

1 Min Read

DK Shivakumar ಹೆಣ್ಣು ಆನೆ ದಾನ ಮಾಡಿ: ಕೇರಳ ಸರ್ಕಾರಕ್ಕೆ ಪತ್ರ ಬರೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

2 Min Read

You Might Also Like

ಪ್ರಮುಖದೇಶ

Water Bottle Incident ನೀರಿನ ಬಾಟಲಿಯಲ್ಲಿದ್ದ ಆಸಿಡ್ ಕುಡಿದು ಮಹಿಳೆ ಸ್ಥಿತಿ ಗಂಭೀರ: ಜ್ಯುವೆಲ್ಲರಿ ಶಾಪ್‌ನಲ್ಲಾದ ಘೋರ ದುರಂತದ ವಿಡಿಯೋ ನೋಡಿ

2 Min Read
ಪ್ರಮುಖಕರ್ನಾಟಕಮನರಂಜನೆ

Sandalwood ಡಿಕೆಶಿ ಭೇಟಿಯಾಗಲು ಬಂದ ನಟಿ ಪ್ರೇಮಾಗೆ ನಿರಾಸೆ; ಗೇಟ್‌ನಲ್ಲೇ ತಡೆದ ಸೆಕ್ಯೂರಿಟಿ

1 Min Read
ಪ್ರಮುಖಮನರಂಜನೆವಿದೇಶ

Hollywood ‘ಜುರಾಸಿಕ್ ಪಾರ್ಕ್’ ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಇನ್ನಿಲ್ಲ

1 Min Read
ಪ್ರಮುಖಕರ್ನಾಟಕ

HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?