Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ

newsics.com| ನ್ಯೂಸಿಕ್ಸ್ ರೈಲು ಬೋಗಿಯೊಂದರ ಒಳಗೆ ಪುರೋಹಿತರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಬೆನ್ನಲ್ಲೇ, ರೈಲ್ವೆ ನಿಯಮಗಳ ಕುರಿತು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿತ್ತು. ಮೊನ್ನೆಯಷ್ಟೇ ರೈಲಿನ ಎಸಿ ಕೋಚ್ ನಲ್ಲಿ ಫಸ್ಟ್ ನೈಟ್ ಸೆಟಪ್ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕೊನೆಗೆ ರೈಲ್ವೇ ಇಲಾಖೆ ಇಂತಹ ಕೆಲಸ ಮಾಡಿದ ಅಧಿಕಾರಿಗಳನ್ನೇ ಸಸ್ಪೆಂಡ್ ಮಾಡಿತ್ತು. ಇದೀಗ ರೈಲಿನ ಬೋಗಿಯಲ್ಲಿ ಪೂಜೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. … Continue reading Viral video ರೈಲು ಬೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ, ವೈರಲ್ ವಿಡಿಯೋ ನೋಡಿ