newsics.com | ನ್ಯೂಸಿಕ್ಸ್ ನವದೆಹಲಿ: ದೇಶದಾದ್ಯಂತ ಎಲ್ಲಾ ಶಾಲೆ ಮತ್ತು ಕಾಲೇಜುಗಳ ಪಠ್ಯಕ್ರಮದಲ್ಲಿ “ಸಮಗ್ರ ಲೈಂಗಿಕ ಶಿಕ್ಷಣ”ವನ್ನು (Comprehensive Sex Education) ಪರಿಚಯಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ತಜ್ಞರ ಸಮಿತಿಯ ಶಿಫಾರಸಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನ್ಯಾಯಾಲಯದ ಅನುಮೋದನೆ ಸಿಕ್ಕ ತಕ್ಷಣ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ … Continue reading S*ex education ದೇಶಾದ್ಯಂತ ಎಲ್ಲಾ ಶಾಲೆ, ಕಾಲೇಜು ಪಠ್ಯಕ್ರಮದಲ್ಲಿ ‘ಸಮಗ್ರ ಲೈಂಗಿಕ ಶಿಕ್ಷಣ’ ಅಳವಡಿಕೆ: ಸುಪ್ರೀಂಗೆ ಕೇಂದ್ರ ಸರ್ಕಾರ ಮಾಹಿತಿ
Copy and paste this URL into your WordPress site to embed
Copy and paste this code into your site to embed