Shocking mur*der ಹೆಂಡತಿ ಬಿಟ್ಟುಹೋದ ಆಘಾತ: ಕರೆಂಟ್ ಶಾಕ್ ನೀಡಿ ಮಕ್ಕಳಿಬ್ಬರನ್ನು ಕೊಂ*ದ ತಂದೆ ಆತ್ಮಹ*ತ್ಯೆ!
newsics.com | ನ್ಯೂಸಿಕ್ಸ್ ತಮಿಳುನಾಡು: ಪತ್ನಿ ತನ್ನನ್ನು ಬಿಟ್ಟು ಬೇರೊಬ್ಬನ ಜತೆ ಓಡಿಹೋದ ಹಿನ್ನೆಲೆಯಲ್ಲಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ, ತನ್ನ ಇಬ್ಬರು ಅಮಾಯಕ ಮಕ್ಕಳಿಗೆ ಕರೆಂಟ್ ಶಾಕ್ ನೀಡಿ ಹತ್ಯೆ ಮಾಡಿದ್ದಲ್ಲದೆ, ತಾನೂ ಅದೇ ರೀತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಟೂಟಿಕೋರಿನ್ (ತೂத்துக்குಡಿ) ಜಿಲ್ಲೆಯ ಪುದುಕೊಟ್ಟೈ ಸಮೀಪದ ಸವೇರಿಯಾರ್‌ಪುರಂನಲ್ಲಿ ಈ ಘೋರ ದುರಂತ ಸಂಭವಿಸಿದೆ. ಲಾರಿ ಚಾಲಕನಾಗಿದ್ದ ಮೇರಿ ಮೈಕೆಲ್, ಆತನ ಪುತ್ರಿ 9ನೇ ತರಗತಿ ವಿದ್ಯಾರ್ಥಿನಿ ಮೇರಿ … Continue reading Shocking mur*der ಹೆಂಡತಿ ಬಿಟ್ಟುಹೋದ ಆಘಾತ: ಕರೆಂಟ್ ಶಾಕ್ ನೀಡಿ ಮಕ್ಕಳಿಬ್ಬರನ್ನು ಕೊಂ*ದ ತಂದೆ ಆತ್ಮಹ*ತ್ಯೆ!
Copy and paste this URL into your WordPress site to embed
Copy and paste this code into your site to embed