newsics.com | ನ್ಯೂಸಿಕ್ಸ್ ಮುಂಬೈ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆಯವರು ನಟ ಆಮೀರ್ ಖಾನ್ ಅವರ ವೈಯಕ್ತಿಕ ಜೀವನದ ಕುರಿತು ಮಾಡಿರುವ ಟೀಕೆ ಹೊಸ ವಿವಾದವನ್ನು ಹುಟ್ಟುಹಾಕಿದೆ. ಆಮೀರ್ ಖಾನ್ ಅವರ ವಿವಾಹಗಳಿಗೆ ಸಂಬಂಧಿಸಿದಂತೆ ರಾಣೆಯವರು ನಟನನ್ನು ‘ಲವ್ ಜಿಹಾದ್‌ನ ಬ್ರ್ಯಾಂಡ್ ಅಂಬಾಸಿಡರ್’ ಎಂದು ಬಣ್ಣಿಸಿದ ಬೆನ್ನಲ್ಲೇ ತಪಸ್ವಿ ಛಾವಣಿಯ ಮುಖ್ಯಸ್ಥ ಜಗದ್ಗುರು ಪರಮಹಂಸ ಆಚಾರ್ಯ ಅವರು ಸಚಿವರನ್ನು ಬಹಿರಂಗವಾಗಿ ಬೆಂಬಲಿಸಿದ್ದು, ನಟನನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಮೀರ್ ಖಾನ್ ಹಿಂದೂ ಮಹಿಳೆಯರನ್ನು ವಿವಾಹವಾಗಿರುವುದು ಲವ್ … Continue reading Amir khan – Jagadguru Paramahamsa ಆಮೀರ್ ಖಾನ್ ಹತ್ಯೆಗೆ 5 ಕೋಟಿ ರೂ. ಬಹುಮಾನ ಘೋಷಿಸಿ ವಿವಾದಕ್ಕೊಳಗಾದ ಜಗದ್ಗುರು ಪರಮಹಂಸ!
Copy and paste this URL into your WordPress site to embed
Copy and paste this code into your site to embed