Prisoners escape case ಮೂವರು ಕೈದಿಗಳ ಪರಾರಿ ಪ್ರಕರಣ: ಸಿಸಿ ಟಿವಿ ದೃಶ್ಯ ವೈರಲ್, ವಿಡಿಯೋ ನೋಡಿ

newsics.com | ನ್ಯೂಸಿಕ್ಸ್  ಕಲಬುರಗಿ: ರಾಜ್ಯದ ಗಮನ ಸೆಳೆದಿರುವ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ಸಿಸಿ ಟಿವಿ ದೃಶ್ಯಗಳು ಇದೀಗ ವೈರಲ್ ಆಗಿದ್ದು, ಜೈಲಿನ ಭದ್ರತಾ ವ್ಯವಸ್ಥೆಯ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಮಂಗಳವಾರ ಮುಂಜಾನೆ ಕೇಂದ್ರ ಕಾರಾಗೃಹದಿಂದ ಪೋಕ್ಸೋ, ಕೊಲೆ ಹಾಗೂ ಕೊಲೆ ಯತ್ನದಂತಹ ಗಂಭೀರ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಕೈದಿಗಳು ಪರಾರಿಯಾಗಿದ್ದರು. ಇದೀಗ ಹೊರಬಿದ್ದಿರುವ ಸಿಸಿ ಟಿವಿ ದೃಶ್ಯಗಳಲ್ಲಿ ಆರೋಪಿಗಳು ಸುಮಾರು 20 ಅಡಿ … Continue reading Prisoners escape case ಮೂವರು ಕೈದಿಗಳ ಪರಾರಿ ಪ್ರಕರಣ: ಸಿಸಿ ಟಿವಿ ದೃಶ್ಯ ವೈರಲ್, ವಿಡಿಯೋ ನೋಡಿ