Gold and Silver Rate Today in Bengaluru ಇಂದಿನ ಚಿನ್ನ ಮತ್ತು ಬೆಳ್ಳಿ ದರ

Newsics.com | ನ್ಯೂಸಿಕ್ಸ್ ವಿಶ್ವ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ ಸುಮಾರು ₹13,100 ರಷ್ಟಿದ್ದು, 10 ಗ್ರಾಂಗೆ ₹1,31,000 ಆಗಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ದರವು ಪ್ರತಿ 10 ಗ್ರಾಂಗೆ ಸರಿಸುಮಾರು ₹1.43 ಲಕ್ಷದ ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿದೆ ಜಾಗತಿಕ ಮಾರುಕಟ್ಟೆ, ಡಾಲರ್ ಮೌಲ್ಯ, ಅಂತರರಾಷ್ಟ್ರೀಯ ಆರ್ಥಿಕ ಬೆಳವಣಿಗೆಗಳು ಮತ್ತು ಸ್ಥಳೀಯ ಬೇಡಿಕೆ-ಪೂರೈಕೆಯ ಆಧಾರದ ಮೇಲೆ ಚಿನ್ನ … Continue reading Gold and Silver Rate Today in Bengaluru ಇಂದಿನ ಚಿನ್ನ ಮತ್ತು ಬೆಳ್ಳಿ ದರ