Staff Suspended ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡ ಪ್ರಕರಣ: 8 ಅಧಿಕಾರಿಗಳು ಸಸ್ಪೆಂಡ್

newsics.com | ನ್ಯೂಸಿಕ್ಸ್Contentsಅಮಾನತುಗೊಂಡ ಅಧಿಕಾರಿ ಮತ್ತು ಸಿಬ್ಬಂದಿ ಯಾರು?‘ಇದು ಇಡೀ ರಾಜ್ಯಕ್ಕೆ ಕಳಂಕ’: ಸರ್ಕಾರದ ವಿರುದ್ಧ ಮಾಜಿ ಗೃಹ ಸಚಿವ ಕಿಡಿ ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಒಟ್ಟು 8 ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಮಾನತು (ಸಸ್ಪೆಂಡ್) ಮಾಡಲಾಗಿದೆ. ಜೈಲು ಅಧಿಕಾರಿಗಳ ಈ ಬೇಜವಾಬ್ದಾರಿತನವನ್ನು ವರದಿ ಮಾಡಿದ ಬೆನ್ನಲ್ಲೇ, ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಈ … Continue reading Staff Suspended ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡ ಪ್ರಕರಣ: 8 ಅಧಿಕಾರಿಗಳು ಸಸ್ಪೆಂಡ್