SIR ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕ ವಿಸ್ತರಣೆ: ಹೊಸ ವೇಳಾಪಟ್ಟಿ ಪ್ರಕಟ
newsics.com | ನ್ಯೂಸಿಕ್ಸ್Contentsಮನೆ ಮನೆ ಸರ್ವೇ ಅವಧಿ ಆಗಸ್ಟ್ 8ರ ವರೆಗೆ ವಿಸ್ತರಣೆಬದಲಾದ ಹೊಸ ಚುನಾವಣಾ ವೇಳಾಪಟ್ಟಿ ಹೀಗಿದೆ ಬೆಂಗಳೂರು: ರಾಜ್ಯದ ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗವು (ECI) ಹೆಚ್ಚಿನ ಸಮಯಾವಕಾಶ ನೀಡಿದೆ.ಸಾರ್ವಜನಿಕರು ತಮ್ಮ ಹೆಸರು ಮತ್ತು ವಿವರಗಳನ್ನು ಸರಿಪಡಿಸಿಕೊಳ್ಳಲು ಅನುಕೂಲವಾಗುವಂತೆ ಹಳೆಯ ವೇಳಾಪಟ್ಟಿಯನ್ನು ಬದಲಾಯಿಸಲಾಗಿದ್ದು, ಹೊಸ ದಿನಾಂಕಗಳನ್ನು ಘೋಷಿಸಲಾಗಿದೆ. ಮನೆ ಮನೆ ಸರ್ವೇ ಅವಧಿ ಆಗಸ್ಟ್ 8ರ ವರೆಗೆ ವಿಸ್ತರಣೆ … Continue reading SIR ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕ ವಿಸ್ತರಣೆ: ಹೊಸ ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed