Karnataka Weather Today ಹಲವು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ, ಮೋಡ ಕವಿದ ವಾತಾವರಣ ಮುಂದುವರಿಕೆ

newsics.com | ನ್ಯೂಸಿಕ್ಸ್ ಇಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು ಕೂಡ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಸಂಜೆ ಹಾಗೂ … Continue reading Karnataka Weather Today ಹಲವು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ, ಮೋಡ ಕವಿದ ವಾತಾವರಣ ಮುಂದುವರಿಕೆ